Judges · chapter 15 · verse 2
Judges 15:2 in Kannada
ಆದರೆ ಅವಳ ತಂದೆಯು ಅವನನ್ನು ಪ್ರವೇಶಿಸಗೊಡದೆ ಅವನಿಗೆ--ನೀನು ಅವ ಳನ್ನು ಪೂರ್ಣವಾಗಿ ಹಗೆಮಾಡಿದಿ ಎಂದು ನಾನು ನಿಜವಾಗಿ ತಿಳಿದು ಅವಳನ್ನು ನಿನ್ನ ಜೊತೆಯವನಿಗೆ ಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರವಾಗಿ ದ್ದಾಳಲ್ಲವೋ? ಅವಳಿಗೆ ಬದಲಾಗಿ ಇವಳನ್ನು ತಕ್ಕೋ ಅಂದನು.
Aadare avala tandeyu avanannu praveshisagodade avanige--neenu ava lannu poornavaagi hagemaadidi endu naanu nijavaagi tilidu avalannu ninna joteyavanige kottenu. Avala tangi avaliginta sundaravaagi ddaalallavo? Avalige badalaagi ivalannu takko andanu.
Judges 15:2 in English
- King James Version (KJV)
- And her father said, I verily thought that thou hadst utterly hated her; therefore I gave her to thy companion: [is] not her younger sister fairer than she? take her, I pray thee, instead of her.
- World English Bible (WEB)
- Her father said, “I most certainly thought that you utterly hated her; therefore I gave her to your companion. Isn’t her younger sister more beautiful than she? Please, take her instead.”
- American Standard Version (ASV)
- And her father said, I verily thought that thou hadst utterly hated her; therefore I gave her to thy companion: is not her younger sister fairer than she? take her, I pray thee, instead of her.
- Bible in Basic English (BBE)
- And her father said, It seemed to me that you had only hate for her; so I gave her to your friend: but is not her younger sister fairer than she? so please take her in place of the other.
- Darby Translation (DBY)
- And her father said, I verily thought that thou didst utterly hate her; therefore I gave her to thy companion. Is not her younger sister fairer than she? Let her, I pray thee, be thine instead of her.
- Webster's Bible (WBS)
- And her father said, I verily thought that thou hadst utterly hated her; therefore I gave her to thy companion: [is] not her younger sister fairer than she? take her, I pray thee, instead of her.
- Young's Literal Translation (YLT)
- and her father saith, I certainly said, that thou didst certainly hate her, and I give her to thy companion; is not her sister — the young one — better than she? Let her be, I pray thee, to thee, instead of her.'
Read in context
- 1ಕೆಲವು ದಿನಗಳ ತರುವಾಯ ಆದದ್ದೇನಂದರೆ, ಗೋಧಿಯ ಸುಗ್ಗೀ ಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡು ಹೋಗಿ ಅವನು--ನನ್ನ ಹೆಂಡತಿಯ ಬಳಿಗೆ ಕೊಠಡಿಯಲ್ಲಿ ಪ್ರವೇಶಿಸುತ್ತೇನೆ ಅಂದನು.
- 2ಆದರೆ ಅವಳ ತಂದೆಯು ಅವನನ್ನು ಪ್ರವೇಶಿಸಗೊಡದೆ ಅವನಿಗೆ--ನೀನು ಅವ ಳನ್ನು ಪೂರ್ಣವಾಗಿ ಹಗೆಮಾಡಿದಿ ಎಂದು ನಾನು ನಿಜವಾಗಿ ತಿಳಿದು ಅವಳನ್ನು ನಿನ್ನ ಜೊತೆಯವನಿಗೆ ಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರವಾಗಿ ದ್ದಾಳಲ್ಲವೋ? ಅವಳಿಗೆ ಬದಲಾಗಿ ಇವಳನ್ನು ತಕ್ಕೋ ಅಂದನು.
- 3ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು
- 4ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ
Cross references
- Judges 14:20 ನ್ಯಾಯಸ್ಥಾಪಕರು 14:20ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
- Judges 14:16 ನ್ಯಾಯಸ್ಥಾಪಕರು 14:16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
- Genesis 38:14 ಆದಿಕಾಂಡ 38:14ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.
- Acts 26:9 ಅಪೊಸ್ತಲರ ಕೃತ್ಯಗಳು 26:9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.