Judges · chapter 15 · verse 3
Judges 15:3 in Kannada
ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು
Aaga sansonanu avarannu kuritunaanu ee saari philishtiyarige kedannumaadidare avariginta hechchu niraparaadhiyaagiruvenu endu andukondu horatu hogi munnooru nari galannu hididu
Judges 15:3 in English
- King James Version (KJV)
- And Samson said concerning them, Now shall I be more blameless than the Philistines, though I do them a displeasure.
- World English Bible (WEB)
- Samson said to them, “This time I will be blameless in the case of the Philistines when I harm them.”
- American Standard Version (ASV)
- And Samson said unto them, This time shall I be blameless in regard of the Philistines, when I do them a mischief.
- Bible in Basic English (BBE)
- Then Samson said to them, This time I will give payment in full to the Philistines, for I am going to do them great evil.
- Darby Translation (DBY)
- And Samson said to them, This time I am blameless toward the Philistines, though I do them harm.
- Webster's Bible (WBS)
- And Samson said concerning them, Now shall I be more blameless than the Philistines, though I do them a displeasure.
- Young's Literal Translation (YLT)
- And Samson saith of them, 'I am more innocent this time than the Philistines, though I am doing with them evil.'
Read in context
- 1ಕೆಲವು ದಿನಗಳ ತರುವಾಯ ಆದದ್ದೇನಂದರೆ, ಗೋಧಿಯ ಸುಗ್ಗೀ ಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡು ಹೋಗಿ ಅವನು--ನನ್ನ ಹೆಂಡತಿಯ ಬಳಿಗೆ ಕೊಠಡಿಯಲ್ಲಿ ಪ್ರವೇಶಿಸುತ್ತೇನೆ ಅಂದನು.
- 2ಆದರೆ ಅವಳ ತಂದೆಯು ಅವನನ್ನು ಪ್ರವೇಶಿಸಗೊಡದೆ ಅವನಿಗೆ--ನೀನು ಅವ ಳನ್ನು ಪೂರ್ಣವಾಗಿ ಹಗೆಮಾಡಿದಿ ಎಂದು ನಾನು ನಿಜವಾಗಿ ತಿಳಿದು ಅವಳನ್ನು ನಿನ್ನ ಜೊತೆಯವನಿಗೆ ಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರವಾಗಿ ದ್ದಾಳಲ್ಲವೋ? ಅವಳಿಗೆ ಬದಲಾಗಿ ಇವಳನ್ನು ತಕ್ಕೋ ಅಂದನು.
- 3ಆಗ ಸಂಸೋನನು ಅವರನ್ನು ಕುರಿತುನಾನು ಈ ಸಾರಿ ಫಿಲಿಷ್ಟಿಯರಿಗೆ ಕೇಡನ್ನುಮಾಡಿದರೆ ಅವರಿಗಿಂತ ಹೆಚ್ಚು ನಿರಪರಾಧಿಯಾಗಿರುವೆನು ಎಂದು ಅಂದುಕೊಂಡು ಹೊರಟು ಹೋಗಿ ಮುನ್ನೂರು ನರಿ ಗಳನ್ನು ಹಿಡಿದು
- 4ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ
- 5ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.