Judges · chapter 15 · verse 6
Judges 15:6 in Kannada
ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.
Philishtiyaru--idannu maadidavaru yaaru andaru. Adakke avaru--timnaa oorina aliya naada sansonanu maadidanu; yaakandare ivanu avana hendatiyannu takkondu avana jote gaaranige kottanu andaru. Aaga philishtiyaru bandu avalannoo avala tandeyannoo benkiyinda suttubittaru.
Judges 15:6 in English
- King James Version (KJV)
- Then the Philistines said, Who hath done this? And they answered, Samson, the son in law of the Timnite, because he had taken his wife, and given her to his companion. And the Philistines came up, and burnt her and her father with fire.
- World English Bible (WEB)
- Then the Philistines said, “Who has done this?” They said, “Samson, the son-in-law of the Timnite, because he has taken his wife and given her to his companion.” The Philistines came up, and burned her and her father with fire.
- American Standard Version (ASV)
- Then the Philistines said, Who hath done this? And they said, Samson, the son-in-law of the Timnite, because he hath taken his wife, and given her to his companion. And the Philistines came up, and burnt her and her father with fire.
- Bible in Basic English (BBE)
- Then the Philistines said, Who has done this? And they said, Samson, the son-in-law of the Timnite, because he took his wife and gave her to his friend. So the Philistines came up and had her and her father's house burned.
- Darby Translation (DBY)
- And the Philistines said, Who has done this? And they answered, Samson, the son-in-law of the Timnite, because he took his wife and gave her to his companion. And the Philistines came up, and burned her and her father with fire.
- Webster's Bible (WBS)
- Then the Philistines said, Who hath done this? And they answered, Samson, the son-in-law of the Timnite, because he had taken his wife, and given her to his companion. And the Philistines came up, and burnt her and her father with fire.
- Young's Literal Translation (YLT)
- And the Philistines say, 'Who hath done this?' And they say, 'Samson, son-in-law of the Timnite, because he hath taken away his wife, and giveth her to his companion;' and the Philistines go up, and burn her and her father with fire.
Read in context
- 4ಪಂಜುಗಳನ್ನು ತಕ್ಕೊಂಡು ಬಂದು ಬಾಲಕ್ಕೆ ಬಾಲ ಸೇರಿಸಿ ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿ
- 5ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.
- 6ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.
- 7ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.
- 8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
Cross references
- Judges 14:15 ನ್ಯಾಯಸ್ಥಾಪಕರು 14:15ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
- Proverbs 22:8 ಜ್ಞಾನೋಕ್ತಿಗಳು 22:8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- Judges 12:1 ನ್ಯಾಯಸ್ಥಾಪಕರು 12:1ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
Original words (Hebrew)
- Philistines · H6430פְּלִשְׁתִּי Pᵉlishtîy
- said · H559אָמַר ʼâmar
- done · H6213עָשָׂה ʻâsâh
- answered · H559אָמַר ʼâmar
- Samson · H8123שִׁמְשׁוֹן Shimshôwn
- law · H2860חָתָן châthân
- Timnite · H8554תִּמְנִי Timnîy
- taken · H3947לָקַח lâqach
- wife · H802אִשָּׁה ʼishshâh
- given · H5414נָתַן nâthan
- companion · H4828מֵרֵעַ mêrêaʻ
- Philistines · H6430פְּלִשְׁתִּי Pᵉlishtîy
- up · H5927עָלָה ʻâlâh
- burnt · H8313שָׂרַף sâraph
- father · H1אָב ʼâb
- fire · H784אֵשׁ ʼêsh