Skip to content
ThuthiThuthiThuthi
Judges · chapter 15 · verse 7

Judges 15:7 in Kannada

ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.

Sansonanu avarige--neevu ee prakaara maadiddarinda naanu nimage muyyige muyyi maadiye biduvenu andanu.

Judges 15:7 in English

King James Version (KJV)
And Samson said unto them, Though ye have done this, yet will I be avenged of you, and after that I will cease.
World English Bible (WEB)
Samson said to them, “If you behave like this, surely I will take revenge on you, and after that I will cease.”
American Standard Version (ASV)
And Samson said unto them, If ye do after this manner, surely I will be avenged of you, and after that I will cease.
Bible in Basic English (BBE)
And Samson said to them, If you go on like this, truly I will take my full payment from you; and that will be the end of it.
Darby Translation (DBY)
And Samson said to them, If ye act thus, for a certainty I will avenge myself on you, and then I will cease.
Webster's Bible (WBS)
And Samson said to them, Though ye have done this, yet will I be avenged of you, and after that I will cease.
Young's Literal Translation (YLT)
And Samson saith to them, 'Though ye do thus, nevertheless I am avenged on you, and afterwards I cease!'

Read in context

  1. 5ಅದಕ್ಕೆ ಬೆಂಕಿಹಚ್ಚಿ ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು ತೆನೆ ಗೂಡುಗಳನ್ನೂ ಪೈರುಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.
  2. 6ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.
  3. 7ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.
  4. 8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.
  5. 9ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.
Read all of Judges 15

Cross references

Original words (Hebrew)

Judges 15:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.