Skip to content
ThuthiThuthiThuthi
Judges · chapter 15 · verse 8

Judges 15:8 in Kannada

ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.

Avanu avara tode sontagalannu hodedu dodda sanhaaramaadi taanu hogi etaam bandeya mele vaasavaagiddanu.

Judges 15:8 in English

King James Version (KJV)
And he smote them hip and thigh with a great slaughter: and he went down and dwelt in the top of the rock Etam.
World English Bible (WEB)
He struck them hip and thigh with a great slaughter; and he went down and lived in the cave in Etam’s rock.
American Standard Version (ASV)
And he smote them hip and thigh with a great slaughter: and he went down and dwelt in the cleft of the rock of Etam.
Bible in Basic English (BBE)
And he made an attack on them, driving them in uncontrolled flight, and causing great destruction; then he went away to his safe place in the crack of the rock at Etam.
Darby Translation (DBY)
And he smote them hip and thigh with a great slaughter. And he went down and dwelt in the cleft of the cliff Etam.
Webster's Bible (WBS)
And he smote them hip and thigh with a great slaughter. And he went down and dwelt in the top of the rock Etam.
Young's Literal Translation (YLT)
And he smiteth them hip and thigh — a great smiting, and goeth down and dwelleth in the cleft of the rock Etam.

Read in context

  1. 6ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.
  2. 7ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.
  3. 8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.
  4. 9ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.
  5. 10ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
Read all of Judges 15

Cross references

Original words (Hebrew)

Judges 15:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.