Skip to content
ThuthiThuthiThuthi
Judges · chapter 15 · verse 9

Judges 15:9 in Kannada

ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.

Philishtiyaru horatu hogi yehoodada leheeyalli vyaapisi paaleya maadikondaru.

Judges 15:9 in English

King James Version (KJV)
Then the Philistines went up, and pitched in Judah, and spread themselves in Lehi.
World English Bible (WEB)
Then the Philistines went up, encamped in Judah, and spread themselves in Lehi.
American Standard Version (ASV)
Then the Philistines went up, and encamped in Judah, and spread themselves in Lehi.
Bible in Basic English (BBE)
Then the Philistines went and put up their tents in Judah, all round Lehi.
Darby Translation (DBY)
And the Philistines went up, and encamped in Judah, and spread themselves in Lehi.
Webster's Bible (WBS)
Then the Philistines went up, and encamped in Judah, and spread themselves in Lehi.
Young's Literal Translation (YLT)
And the Philistines go up, and encamp in Judah, and are spread out in Lehi,

Read in context

  1. 7ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.
  2. 8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.
  3. 9ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.
  4. 10ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
  5. 11ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್‌ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.
Read all of Judges 15

Cross references

Original words (Hebrew)

Judges 15:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.