Judges · chapter 16 · verse 1
Judges 16:1 in Kannada
ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
Aaga sansonanu gaajakke hogi alli obba jaarastreeyannu kandu avala balige hodanu.
Judges 16:1 in English
- King James Version (KJV)
- Then went Samson to Gaza, and saw there an harlot, and went in unto her.
- World English Bible (WEB)
- Samson went to Gaza, and saw there a prostitute, and went in to her.
- American Standard Version (ASV)
- And Samson went to Gaza, and saw there a harlot, and went in unto her.
- Bible in Basic English (BBE)
- Now Samson went to Gaza, and there he saw a loose woman and went in to her.
- Darby Translation (DBY)
- And Samson went to Gazah, and saw there a harlot, and went in to her.
- Webster's Bible (WBS)
- Then went Samson to Gaza, and saw there a harlot, and went in to her.
- Young's Literal Translation (YLT)
- And Samson goeth to Gaza, and seeth there a woman, a harlot, and goeth in unto her;
Read in context
- 1ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
- 2ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
- 3ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
Cross references
- Joshua 15:47 ಯೆಹೋಶುವ 15:47ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
- Genesis 38:16–18 ಆದಿಕಾಂಡ 38:16–18ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು. ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು. ಅದಕ್ಕೆ ಅವನು--ನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳು--ನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Ezra 9:1–2 ಎಜ್ರನು 9:1–2ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ. ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.