Judges · chapter 16 · verse 10
Judges 16:10 in Kannada
ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.
Deleelalu sansonanige--igo, neenu nannannu vanchanemaadi nanage sullugalannu helidi. Eega neenu yaavadarinda kattalpadabahudo nanage dayamaadi tilisu andalu.
Judges 16:10 in English
- King James Version (KJV)
- And Delilah said unto Samson, Behold, thou hast mocked me, and told me lies: now tell me, I pray thee, wherewith thou mightest be bound.
- World English Bible (WEB)
- Delilah said to Samson, “Behold, you have mocked me, and told me lies. Now please tell me how you might be bound.”
- American Standard Version (ASV)
- And Delilah said unto Samson, Behold, thou hast mocked me, and told me lies: now tell me, I pray thee, wherewith thou mightest be bound.
- Bible in Basic English (BBE)
- Then Delilah said to Samson, See, you have been making sport of me with false words; now, say truly how may you be put in bands?
- Darby Translation (DBY)
- And Delilah said to Samson, Behold, thou hast mocked me and told me lies. Now tell me, I pray thee, with what thou mightest be bound.
- Webster's Bible (WBS)
- And Delilah said to Samson, Behold, thou hast mocked me, and told me lies: now tell me, I pray thee, with what thou mayest be bound.
- Young's Literal Translation (YLT)
- And Delilah saith unto Samson, 'Lo, thou hast played upon me, and speakest unto me lies; now, declare, I pray thee, to me, wherewith thou art bound.'
Read in context
- 8ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
- 9ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು.
- 10ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.
- 11ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
- 12ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
Cross references
- Judges 16:13 ನ್ಯಾಯಸ್ಥಾಪಕರು 16:13ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Proverbs 24:28 ಜ್ಞಾನೋಕ್ತಿಗಳು 24:28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
- Luke 22:48 ಲೂಕನು 22:48ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
- Judges 16:7 ನ್ಯಾಯಸ್ಥಾಪಕರು 16:7ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
- Judges 16:15–17 ನ್ಯಾಯಸ್ಥಾಪಕರು 16:15–17ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು. ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು. ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.
- Proverbs 23:7–8 ಜ್ಞಾನೋಕ್ತಿಗಳು 23:7–8ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ. ನೀನು ತಿಂದ ತುತ್ತನ್ನು ಕಕ್ಕಿಬಿಟ್ಟು ನಿನ್ನ ಸವಿಮಾತುಗಳನ್ನು ಕಳೆದುಕೊಳ್ಳುವಿ.