Skip to content
ThuthiThuthiThuthi
Judges · chapter 16 · verse 11

Judges 16:11 in Kannada

ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.

Avanu avalige yaava kelasamaadade iruva hosa haggagalinda nannannu kattidare naanu balaheenanaagi mattobba manushyana haage iruvenu andanu.

Judges 16:11 in English

King James Version (KJV)
And he said unto her, If they bind me fast with new ropes that never were occupied, then shall I be weak, and be as another man.
World English Bible (WEB)
He said to her, “If they only bind me with new ropes with which no work has been done, then I will become weak, and be as another man.”
American Standard Version (ASV)
And he said unto her, If they only bind me with new ropes wherewith no work hath been done, then shall I become weak, and be as another man.
Bible in Basic English (BBE)
And he said to her, If they only put round me new thick cords which have never been used, then I will become feeble and will be like any other man.
Darby Translation (DBY)
And he said to her, If they should bind me fast with new ropes, with which no work has been done, then should I be weak, and be as another man.
Webster's Bible (WBS)
And he said to her, If they bind me fast with new ropes that never were used, then shall I be weak, and be as another man.
Young's Literal Translation (YLT)
And he saith unto her, 'If they certainly bind me with thick bands, new ones, by which work hath not been done, then I have been weak, and have been as one of the human race.'

Read in context

  1. 9ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು.
  2. 10ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.
  3. 11ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
  4. 12ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
  5. 13ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.
Read all of Judges 16

Cross references

Original words (Hebrew)

Judges 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.