Judges · chapter 16 · verse 12
Judges 16:12 in Kannada
ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
Aaga deleelalu hosa haggagalannu takkondu avugalinda avanannu katti avanige--sansonane, philishtiyaru ninna mele baruttaare andalu. Honchugaararu kothadiyalliddaru. Aadare avanu tanna tolugalalli iruvavugalannu daarada haage haridubittanu.
Judges 16:12 in English
- King James Version (KJV)
- Delilah therefore took new ropes, and bound him therewith, and said unto him, The Philistines [be] upon thee, Samson. And [there were] liers in wait abiding in the chamber. And he brake them from off his arms like a thread.
- World English Bible (WEB)
- So Delilah took new ropes and bound him with them, then said to him, “The Philistines are on you, Samson!” The ambush was waiting in the inner room. He broke them off his arms like a thread.
- American Standard Version (ASV)
- So Delilah took new ropes, and bound him therewith, and said unto him, The Philistines are upon thee, Samson. And the liers-in-wait were abiding in the inner chamber. And he brake them off his arms like a thread.
- Bible in Basic English (BBE)
- So Delilah took new thick cords, knotting them tightly round him, and said to him, The Philistines are on you, Samson. And men were waiting secretly in the inner room. And the cords were broken off his arms like threads.
- Darby Translation (DBY)
- And Delilah took new ropes, and bound him with them, and said to him, The Philistines are upon thee, Samson! Now there were liers in wait abiding in the chamber. And he broke them from off his arms like a thread.
- Webster's Bible (WBS)
- Delilah therefore took new ropes, and bound him with them, and said to him, The Philistines [are] upon thee, Samson. (And [there were] liers in wait abiding in the chamber.) And he broke them from off his arms like a thread.
- Young's Literal Translation (YLT)
- And Delilah taketh thick bands, new ones, and bindeth him with them, and saith unto him, 'Philistines [are] upon thee, Samson;' and the ambush is abiding in an inner chamber, and he breaketh them from off his arms as a thread.
Read in context
- 10ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.
- 11ಅವನು ಅವಳಿಗೆ ಯಾವ ಕೆಲಸಮಾಡದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
- 12ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
- 13ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.
- 14ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
Original words (Hebrew)
- Delilah · H1807דְּלִילָה Dᵉlîylâh
- took · H3947לָקַח lâqach
- new · H2319חָדָשׁ châdâsh
- ropes · H5688עֲבֹת ʻăbôth
- bound · H631אָסַר ʼâçar
- said · H559אָמַר ʼâmar
- Philistines · H6430פְּלִשְׁתִּי Pᵉlishtîy
- Samson · H8123שִׁמְשׁוֹן Shimshôwn
- wait · H693אָרַב ʼârab
- abiding · H3427יָשַׁב yâshab
- chamber · H2315חֶדֶר cheder
- brake · H5423נָתַק nâthaq
- arms · H2220זְרוֹעַ zᵉrôwaʻ
- thread · H2339חוּט chûwṭ