Skip to content
ThuthiThuthiThuthi
Judges · chapter 16 · verse 14

Judges 16:14 in Kannada

ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.

Aaga avugalannu gootadinda bhadramaadi avanige--sansonane, philishtiyaru ninna mele baruttaare andalu. Avanu tanna nidreyinda echchattu eddu maggavannoo maggada gootavannoo kittukondu hodanu.

Judges 16:14 in English

King James Version (KJV)
And she fastened [it] with the pin, and said unto him, The Philistines [be] upon thee, Samson. And he awaked out of his sleep, and went away with the pin of the beam, and with the web.
World English Bible (WEB)
She fastened it with the pin, and said to him, “The Philistines are on you, Samson!” He awakened out of his sleep, and plucked away the pin of the beam and the fabric.
American Standard Version (ASV)
And she fastened it with the pin, and said unto him, The Philistines are upon thee, Samson. And he awaked out of his sleep, and plucked away the pin of the beam, and the web.
Bible in Basic English (BBE)
So while he was sleeping she got the seven twists of his hair worked into her cloth and fixed with the pin, and said to him, The Philistines are on you, Samson. Then awaking from his sleep, he got up quickly, pulling up cloth and machine together.
Darby Translation (DBY)
And she fastened it with the pin, and said to him, The Philistines are upon thee, Samson! And he awoke out of his sleep, and tore out the pin of the beam, and the web.
Webster's Bible (WBS)
And she fastened [it] with the pin, and said to him, The Philistines [are] upon thee, Samson. And he awaked out of his sleep, and went away with the pin of the beam, and with the web.
Young's Literal Translation (YLT)
And she fixeth [it] with the pin, and saith unto him, 'Philistines [are] upon thee, Samson;' and he awaketh out of his sleep, and journeyeth with the pin of the weaving machine, and with the web.

Read in context

  1. 12ಆಗ ದೆಲೀಲಳು ಹೊಸ ಹಗ್ಗಗಳನ್ನು ತಕ್ಕೊಂಡು ಅವುಗಳಿಂದ ಅವನನ್ನು ಕಟ್ಟಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆ ಹರಿದುಬಿಟ್ಟನು.
  2. 13ದೆಲೀಲಳು ಸಂಸೋನನಿಗೆ--ಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು. ಅವನು ಅವಳಿಗೆ--ನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು.
  3. 14ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ ಅವನಿಗೆ--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
  4. 15ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.
  5. 16ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು.
Read all of Judges 16

Cross references

Original words (Hebrew)

Judges 16:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.