Skip to content
ThuthiThuthiThuthi
Judges · chapter 16 · verse 17

Judges 16:17 in Kannada

ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.

Avanu tanna hrudayavannellaa avalige tilisi avalige--kshaurada katti nanna taleya mele bandaddilla; naanu nanna taayiya garbha dallinda devarige naajeeranaagiddene. Nanna tale yannu bolisidare nanna shaktiyu nannannu bittu hoguvadu; naanu balaheenanaagi ellaa manushyara haage iruvenu andanu.

Judges 16:17 in English

King James Version (KJV)
That he told her all his heart, and said unto her, There hath not come a razor upon mine head; for I [have been] a Nazarite unto God from my mother’s womb: if I be shaven, then my strength will go from me, and I shall become weak, and be like any [other] man.
World English Bible (WEB)
He told her all his heart and said to her, “No razor has ever come on my head; for I have been a Nazirite to God from my mother’s womb. If I am shaved, then my strength will go from me and I will become weak, and be like any other man.”
American Standard Version (ASV)
And he told her all his heart, and said unto her, There hath not come a razor upon my head; for I have been a Nazirite unto God from my mother’s womb: if I be shaven, then my strength will go from me, and I shall become weak, and be like any other man.
Bible in Basic English (BBE)
And opening all his heart to her, he said to her, My head has never been touched by a blade, for I have been separate to God from the day of my birth: if my hair is cut off, then my strength will go from me and I will become feeble, and will be like any other man.
Darby Translation (DBY)
and he told her all his heart, and said to her, There has not come a razor upon my head; for I am a Nazarite of God from my mother's womb; if I should be shaven, then my strength would go from me, and I should be weak, and be like all mankind.
Webster's Bible (WBS)
That he told her all his heart, and said to her, There hath not come a razor upon my head; for I [have been] a Nazarite to God from my birth: if I be shaved, then my strength will go from me, and I shall become weak, and be like any [other] man.
Young's Literal Translation (YLT)
that he declareth to her all his heart, and saith to her, 'A razor hath not gone up on my head, for a Nazarite to God I [am] from the womb of my mother; if I have been shaven, then hath my power turned aside from me, and I have been weak, and have been as any of the human race.'

Read in context

  1. 15ಅವಳು ಅವನಿಗೆ--ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ ನಿನ್ನನ್ನು ಪ್ರೀತಿ ಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆಮಾಡಿದಿ; ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ ಅಂದಳು.
  2. 16ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು.
  3. 17ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.
  4. 18ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.
  5. 19ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
Read all of Judges 16

Cross references

Original words (Hebrew)

Judges 16:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.