Skip to content
ThuthiThuthiThuthi
Judges · chapter 16 · verse 18

Judges 16:18 in Kannada

ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.

Avanu tanage tanna hrudayavannellaa tilisiddaanendu deleelalu tilidu avalu philishtiyara adhipatigalige--neevu ee saari banniri; avanu tanna hrudayavannellaa nanage tilisidanu endu karekaluhisidalu. Aaga philishtiyara adhipatigalu hanavannu tamma kaiyalli takkondu avala balige bandaru.

Judges 16:18 in English

King James Version (KJV)
And when Delilah saw that he had told her all his heart, she sent and called for the lords of the Philistines, saying, Come up this once, for he hath shewed me all his heart. Then the lords of the Philistines came up unto her, and brought money in their hand.
World English Bible (WEB)
When Delilah saw that he had told her all his heart, she sent and called for the lords of the Philistines, saying, “Come up this once, for he has told me all his heart.” Then the lords of the Philistines came up to her and brought the money in their hand.
American Standard Version (ASV)
And when Delilah saw that he had told her all his heart, she sent and called for the lords of the Philistines, saying, Come up this once, for he hath told me all his heart. Then the lords of the Philistines came up unto her, and brought the money in their hand.
Bible in Basic English (BBE)
And when Delilah saw that he had let her see into his heart, she sent word to the chiefs of the Philistines saying, Come up this time, for he has let out all his heart to me. Then the chiefs of the Philistines came to her, with the money in their hands.
Darby Translation (DBY)
And Delilah saw that he had told her all his heart, and she sent and called for the lords of the Philistines, saying, Come up this time, for he has told me all his heart. And the lords of the Philistines came up to her, and brought the money in their hand.
Webster's Bible (WBS)
And when Delilah saw that he had told her all his heart, she sent and called for the lords of the Philistines, saying, Come up this once, for he hath disclosed to me all his heart. Then the lords of the Philistines came up to her and brought money in their hand.
Young's Literal Translation (YLT)
And Delilah seeth that he hath declared to her all his heart, and she sendeth and calleth for the princes of the Philistines, saying, 'Come up this time, for he hath declared to me all his heart;' and the princes of the Philistines have come up unto her, and bring up the money in their hand.

Read in context

  1. 16ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ ತೊಂದರೆಪಡಿಸಿದ್ದರಿಂದ ಅವನ ಪ್ರಾಣವು ಸಾಯು ವಷ್ಟು ವ್ಯಸನಪಟ್ಟಿತು.
  2. 17ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.
  3. 18ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.
  4. 19ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
  5. 20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
Read all of Judges 16

Cross references

Original words (Hebrew)

Judges 16:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.