Judges · chapter 16 · verse 19
Judges 16:19 in Kannada
ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
Avalu avanannu tanna todegala mele nidrehoguvante maadi obbanannu karedu avana taleya elu jadegalannu bolisuvante maadi avanannu baadhi suvadakke praarambhisidalu. Aaga avana shakti ava nannu bittuhoyitu.
Judges 16:19 in English
- King James Version (KJV)
- And she made him sleep upon her knees; and she called for a man, and she caused him to shave off the seven locks of his head; and she began to afflict him, and his strength went from him.
- World English Bible (WEB)
- She made him sleep on her knees; and she called for a man and shaved off the seven locks of his head; and she began to afflict him, and his strength went from him.
- American Standard Version (ASV)
- And she made him sleep upon her knees; and she called for a man, and shaved off the seven locks of his head; and she began to afflict him, and his strength went from him.
- Bible in Basic English (BBE)
- And she made him go to sleep on her knees; and she sent for a man and had his seven twists of hair cut off; and while it was being done he became feeble and his strength went from him.
- Darby Translation (DBY)
- And she made him sleep upon her knees, and called a man, and she caused him to shave off the seven locks of his head; and she began to overpower him, and his strength went from him.
- Webster's Bible (WBS)
- And she made him sleep upon her knees; and she called for a man, and she caused him to shave off the seven locks of his head; and she began to afflict him, and his strength went from him.
- Young's Literal Translation (YLT)
- and she maketh him sleep on her knees, and calleth for a man, and shaveth the seven locks of his head, and beginneth to afflict him, and his power turneth aside from off him;
Read in context
- 17ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ ಅವಳಿಗೆ--ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ನನ್ನ ತಾಯಿಯ ಗರ್ಭ ದಲ್ಲಿಂದ ದೇವರಿಗೆ ನಾಜೀರನಾಗಿದ್ದೇನೆ. ನನ್ನ ತಲೆ ಯನ್ನು ಬೋಳಿಸಿದರೆ ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು ಅಂದನು.
- 18ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.
- 19ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
- 20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
- 21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
Cross references
- Proverbs 7:26–27 ಜ್ಞಾನೋಕ್ತಿಗಳು 7:26–27ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ. ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
- Proverbs 7:21–23 ಜ್ಞಾನೋಕ್ತಿಗಳು 7:21–23ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Proverbs 23:33–34 ಜ್ಞಾನೋಕ್ತಿಗಳು 23:33–34ನಿನ್ನ ಕಣ್ಣುಗಳು ಪರಸ್ತ್ರೀಯರನ್ನು ನೋಡಿ ದರೆ ನಿನ್ನ ಹೃದಯವು ವಕ್ರವಾದ ಭಾಷೆಯನ್ನು ಉಚ್ಚರಿ ಸುವದು. ಹೌದು, ಸಮುದ್ರದ ಮಧ್ಯದಲ್ಲಿ ಮಲಗಿ ರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇದ್ದವನಂತೆ ನೀನು ಇರುವಿ.ನೀನು--ಜನರು ನನ್ನನ್ನು ಹೊಡೆದರೂ ನಾನು ಅಸ್ವಸ್ಥನಾಗಲಿಲ್ಲ; ಅವರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ಯಾವಾಗ ಎಚ್ಚತ್ತೇನು? ಪುನಃ ನಾನು ಅದನ್ನು ತಿರುಗಿ ಹುಡುಕೇನು ಎಂದು ಹೇಳುತ್ತೀ.
Original words (Hebrew)
- sleep · H3462יָשֵׁן yâshên
- knees · H1290בֶּרֶךְ berek
- called · H7121קָרָא qârâʼ
- man · H376אִישׁ ʼîysh
- off · H1548גָּלַח gâlach
- seven · H7651שֶׁבַע shebaʻ
- locks · H4253מַחְלָפָה machlâphâh
- head · H7218רֹאשׁ rôʼsh
- began · H2490חָלַל châlal
- afflict · H6031עָנָה ʻânâh
- strength · H3581כֹּחַ kôach
- went · H5493סוּר çûwr