Judges · chapter 16 · verse 2
Judges 16:2 in Kannada
ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
Aaga sansonanu allige bandiddaanendu gaajadavarige gottaagalu avaru avanannu suttikondu raatriyellaa pattanada baagalalli avanigaagi honchikondiddu raatri yellaa summaniddu--hottaare belakaadaaga ava nannu konduhaakuvevu andaru.
Judges 16:2 in English
- King James Version (KJV)
- [And it was told] the Gazites, saying, Samson is come hither. And they compassed [him] in, and laid wait for him all night in the gate of the city, and were quiet all the night, saying, In the morning, when it is day, we shall kill him.
- World English Bible (WEB)
- The Gazites were told, “Samson is here!” They surrounded him and laid wait for him all night in the gate of the city, and were quiet all the night, saying, “Wait until morning light; then we will kill him.”
- American Standard Version (ASV)
- [And it was told] the Gazites, saying, Samson is come hither. And they compassed him in, and laid wait for him all night in the gate of the city, and were quiet all the night, saying, [Let be] till morning light, then we will kill him.
- Bible in Basic English (BBE)
- And it was said to the Gazites, Samson is here. So they went round, watching for him all day at the doorway of the town, but at night they kept quiet, saying, When daylight comes we will put him to death.
- Darby Translation (DBY)
- [And it was told] the Gazathites, saying, Samson is come hither. And they surrounded [him], and laid wait for him all night at the gate of the city, and were quiet all the night, saying, In the morning light we will kill him.
- Webster's Bible (WBS)
- [And it was told] the Gazites, saying, Samson is come hither. And they encompassed [him] , and laid wait for him all night in the gate of the city, and were quiet all the night, saying, In the morning when it is day we shall kill him.
- Young's Literal Translation (YLT)
- [it is told] to the Gazathites, saying, 'Samson hath come in hither;' and they go round and lay wait for him all the night at the gate of the city, and keep themselves silent all the night, saying, 'Till the light of the morning — then we have slain him.'
Read in context
- 1ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
- 2ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
- 3ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
- 4ಇದರ ತರುವಾಯ ಆದದ್ದೇನಂದರೆ, ಸೋರೇಕ್ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.
Cross references
- Psalm 118:10–12 ಕೀರ್ತನೆಗಳು 118:10–12ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- 1 Samuel 23:26 1 ಸಮುವೇಲನು 23:26ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.
- Acts 9:24 ಅಪೊಸ್ತಲರ ಕೃತ್ಯಗಳು 9:24ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು;
- Matthew 21:38 ಮತ್ತಾಯನು 21:38ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
- 2 Corinthians 11:32–33 2 ಕೊರಿಂಥದವರಿಗೆ 11:32–33ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಸೈನ್ಯದೊಂದಿಗೆ ಕಾಯುತ್ತಿದ್ದನು.ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು. ಆಗ ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿ ಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು.
- 1 Samuel 19:11 1 ಸಮುವೇಲನು 19:11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ
- Judges 15:18 ನ್ಯಾಯಸ್ಥಾಪಕರು 15:18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
- Matthew 27:1 ಮತ್ತಾಯನು 27:1ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- Acts 23:15 ಅಪೊಸ್ತಲರ ಕೃತ್ಯಗಳು 23:15ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
Original words (Hebrew)
- Gazites · H5841עַזָּתִי ʻAzzâthîy
- saying · H559אָמַר ʼâmar
- Samson · H8123שִׁמְשׁוֹן Shimshôwn
- come · H935בּוֹא bôwʼ
- in · H5437סָבַב çâbab
- wait · H693אָרַב ʼârab
- night · H3915לַיִל layil
- gate · H8179שַׁעַר shaʻar
- city · H5892עִיר ʻîyr
- quiet · H2790חָרַשׁ chârash
- night · H3915לַיִל layil
- saying · H559אָמַר ʼâmar
- morning · H1242בֹּקֶר bôqer
- day · H216אוֹר ʼôwr
- kill · H2026הָרַג hârag