Skip to content
ThuthiThuthiThuthi
Judges · chapter 16 · verse 20

Judges 16:20 in Kannada

ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.

Avalu--sansonane, philishtiyaru ninna mele baruttaare andalu. Avanu tanna nidreyinda echchattu kartanu tannannu bittu tolagiddannu ariyade bere samayagalanteyenaanu horatu kosarikondu hoguvenu andukondanu.

Judges 16:20 in English

King James Version (KJV)
And she said, The Philistines [be] upon thee, Samson. And he awoke out of his sleep, and said, I will go out as at other times before, and shake myself. And he wist not that the LORD was departed from him.
World English Bible (WEB)
She said, “The Philistines are upon you, Samson!” He awoke out of his sleep, and said, “I will go out as at other times, and shake myself free.” But he didn’t know that the LORD had departed from him.
American Standard Version (ASV)
And she said, The Philistines are upon thee, Samson. And he awoke out of his sleep, and said, I will go out as at other times, and shake myself free. But he knew not that Jehovah was departed from him.
Bible in Basic English (BBE)
Then she said, The Philistines are on you, Samson. And awaking from his sleep, he said, I will go out as at other times, shaking myself free. But he was not conscious that the Lord had gone from him.
Darby Translation (DBY)
And she said, The Philistines are upon thee, Samson! And he awoke out of his sleep, and thought, I will go out as at other times before, and disengage myself. And he knew not that Jehovah had departed from him.
Webster's Bible (WBS)
And she said, the Philistines [are] upon thee, Samson. And he awoke out of his sleep, and said, I will go out as at other times before, and shake myself. And he knew not that the LORD had departed from him.
Young's Literal Translation (YLT)
and she saith, 'Philistines [are] upon thee, Samson;' and he awaketh out of his sleep, and saith, 'I go out as time by time, and shake myself;' and he hath not known that Jehovah hath turned aside from off him.

Read in context

  1. 18ಅವನು ತನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆಂದು ದೆಲೀಲಳು ತಿಳಿದು ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ--ನೀವು ಈ ಸಾರಿ ಬನ್ನಿರಿ; ಅವನು ತನ್ನ ಹೃದಯವನ್ನೆಲ್ಲಾ ನನಗೆ ತಿಳಿಸಿದನು ಎಂದು ಕರೇಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಹಣವನ್ನು ತಮ್ಮ ಕೈಯಲ್ಲಿ ತಕ್ಕೊಂಡು ಅವಳ ಬಳಿಗೆ ಬಂದರು.
  2. 19ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
  3. 20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
  4. 21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
  5. 22ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.
Read all of Judges 16

Cross references

Original words (Hebrew)

Judges 16:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.