Skip to content
ThuthiThuthiThuthi
Judges · chapter 16 · verse 21

Judges 16:21 in Kannada

ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.

Aadare philishti yaru avanannu hididu avana kannugalannu kittu gaajakke oydu eradu hittaaleya sankolegalannu haakidaru, avanu seremaneyalli beesuttiddanu.

Judges 16:21 in English

King James Version (KJV)
But the Philistines took him, and put out his eyes, and brought him down to Gaza, and bound him with fetters of brass; and he did grind in the prison house.
World English Bible (WEB)
The Philistines laid hold on him and put out his eyes; and they brought him down to Gaza and bound him with fetters of bronze; and he ground at the mill in the prison.
American Standard Version (ASV)
And the Philistines laid hold on him, and put out his eyes; and they brought him down to Gaza, and bound him with fetters of brass; and he did grind in the prison-house.
Bible in Basic English (BBE)
So the Philistines took him and put out his eyes; then they took him down to Gaza, and, chaining him with bands of brass, put him to work crushing grain in the prison-house.
Darby Translation (DBY)
And the Philistines seized him, and put out his eyes, and brought him down to Gazah, and bound him with fetters of bronze; and he had to grind in the prison-house.
Webster's Bible (WBS)
But the Philistines took him and put out his eyes, and brought him down to Gaza, and bound him with fetters of brass; and he did grind in the prison-house.
Young's Literal Translation (YLT)
And the Philistines seize him, and pick out his eyes, and bring him down to Gaza, and bind him with two brazen fetters; and he is grinding in the prison-house.

Read in context

  1. 19ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು. ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು.
  2. 20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
  3. 21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
  4. 22ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.
  5. 23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
Read all of Judges 16

Cross references

Original words (Hebrew)

Judges 16:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.