Judges · chapter 16 · verse 22
Judges 16:22 in Kannada
ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.
Aadare avana taleya koodalu kshauramaadida taruvaaya tirigi beleyalaarambhisitu.
Judges 16:22 in English
- King James Version (KJV)
- Howbeit the hair of his head began to grow again after he was shaven.
- World English Bible (WEB)
- However, the hair of his head began to grow again after he was shaved.
- American Standard Version (ASV)
- Howbeit the hair of his head began to grow again after he was shaven.
- Bible in Basic English (BBE)
- But the growth of his hair was starting again after it had been cut off.
- Darby Translation (DBY)
- But the hair of his head began to grow after he was shaved.
- Webster's Bible (WBS)
- However the hair of his head began to grow again after he was shaved.
- Young's Literal Translation (YLT)
- And the hair of his head beginneth to shoot up, when he hath been shaven,
Read in context
- 20ಅವಳು--ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಕರ್ತನು ತನ್ನನ್ನು ಬಿಟ್ಟು ತೊಲಗಿದ್ದನ್ನು ಅರಿಯದೆ ಬೇರೆ ಸಮಯಗಳಂತೆಯೇನಾನು ಹೊರಟು ಕೊಸರಿಕೊಂಡು ಹೋಗುವೆನು ಅಂದುಕೊಂಡನು.
- 21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- 22ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.
- 23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
- 24ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
Cross references
- Leviticus 26:44 ಯಾಜಕಕಾಂಡ 26:44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
- Psalm 107:13–14 ಕೀರ್ತನೆಗಳು 107:13–14ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
- Psalm 106:44–45 ಕೀರ್ತನೆಗಳು 106:44–45ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.