Judges · chapter 16 · verse 23
Judges 16:23 in Kannada
ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
Philishtiyara adhipatigalu tamma devaraada daagonanige dodda baliyannu arpisuvadakkoo santoshapaduvadakkoo koodibandaru. Yaakandare--namma devaru namma shatruvaada sansonanannu namma kaige oppisikottanu endu avaru helikondaru.
Judges 16:23 in English
- King James Version (KJV)
- Then the lords of the Philistines gathered them together for to offer a great sacrifice unto Dagon their god, and to rejoice: for they said, Our god hath delivered Samson our enemy into our hand.
- World English Bible (WEB)
- The lords of the Philistines gathered together to offer a great sacrifice to Dagon their god, and to rejoice; for they said, “Our god has delivered Samson our enemy into our hand.”
- American Standard Version (ASV)
- And the lords of the Philistines gathered them together to offer a great sacrifice unto Dagon their god, and to rejoice; for they said, Our god hath delivered Samson our enemy into our hand.
- Bible in Basic English (BBE)
- And the chiefs of the Philistines came together to make a great offering to Dagon their god, and to be glad; for they said, Our god has given into our hands Samson our hater.
- Darby Translation (DBY)
- Then the lords of the Philistines gathered together to sacrifice a great sacrifice to Dagon their god, and to rejoice; for they said, Our god has given Samson our enemy into our hands.
- Webster's Bible (WBS)
- Then the lords of the Philistines assembled to offer a great sacrifice to Dagon their god, and to rejoice: for they said, Our god hath delivered Samson our enemy into our hand.
- Young's Literal Translation (YLT)
- and the princes of the Philistines have been gathered together to sacrifice a great sacrifice to Dagon their god, and to rejoice; and they say, 'Our god hath given into our hand Samson our enemy.'
Read in context
- 21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- 22ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.
- 23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
- 24ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
- 25ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
Cross references
- Proverbs 24:17 ಜ್ಞಾನೋಕ್ತಿಗಳು 24:17ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
- 1 Samuel 5:2–5 1 ಸಮುವೇಲನು 5:2–5ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಬಂದು ದಾಗೋನನ ಮನೆಯಲ್ಲಿ ದಾಗೋನನ ಬಳಿಯಲ್ಲಿಟ್ಟರು. ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ಆಗ ಅವರು ದಾಗೋನನನ್ನು ತೆಗೆದು ಅದನ್ನು ಅದರ ಸ್ಥಳದಲ್ಲಿ ತಿರಿಗಿ ಇಟ್ಟರು. ಅವರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು; ದಾಗೋನನ ತಲೆಯೂ ಅದರ ಎರಡು ಕೈಗಳೂ ಹೊಸ್ತಿಲ ಮೇಲೆ ಕಡಿಯಲ್ಪಟ್ಟು ಬಿದ್ದಿದ್ದವು; ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದದರಿಂದ ಈ ದಿನದ ವರೆಗೂ ದಾಗೋನನ ಯಾಜಕರೂ ದಾಗೋನನ ಮನೆಯಲ್ಲಿ ಪ್ರವೇಶಿಸುವ ವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿ ಲನ್ನು ತುಳಿಯುವದಿಲ್ಲ.
- 1 Corinthians 8:4–5 1 ಕೊರಿಂಥದವರಿಗೆ 8:4–5ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು. ಆಕಾಶದಲ್ಲಿಯಾಗಲೀ ಭೂಮಿಯಲ್ಲಾಗಲೀ ದೇವರು ಗಳೆಂದು ಕರೆಯಲ್ಪಟ್ಟವುಗಳು ಇದ್ದಾಗ್ಯೂ (ಅನೇಕ ದೇವರುಗಳು ಮತ್ತು ಅನೇಕ ಪ್ರಭುಗಳು ಇರುತ್ತಾರೆ.)
- 1 Chronicles 10:10 1 ಪೂರ್ವಕಾಲವೃತ್ತಾಂತ 10:10ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.
- Jeremiah 2:11 ಯೆರೆಮೀಯ 2:11ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
- Micah 4:5 ಮೀಕ 4:5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
- Job 30:9–10 ಯೋಬನು 30:9–10ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು. ನನ್ನನ್ನು ಅಸಹ್ಯಿಸುತ್ತಾರೆ; ನನಗೆ ದೂರ ವಾಗಿ ಓಡಿಹೋಗುತ್ತಾರೆ; ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ.
- Psalm 35:15–16 ಕೀರ್ತನೆಗಳು 35:15–16ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು. ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
- Romans 1:23–25 ರೋಮಾಪುರದವರಿಗೆ 1:23–25ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
- 1 Corinthians 10:20 1 ಕೊರಿಂಥದವರಿಗೆ 10:20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
Original words (Hebrew)
- lords · H5633סֶרֶן çeren
- Philistines · H6430פְּלִשְׁתִּי Pᵉlishtîy
- together · H622אָסַף ʼâçaph
- offer · H2076זָבַח zâbach
- great · H1419גָּדוֹל gâdôwl
- sacrifice · H2077זֶבַח zebach
- Dagon · H1712דָּגוֹן Dâgôwn
- god · H430אֱלֹהִים ʼĕlôhîym
- rejoice · H8057שִׂמְחָה simchâh
- said · H559אָמַר ʼâmar
- god · H430אֱלֹהִים ʼĕlôhîym
- delivered · H5414נָתַן nâthan
- Samson · H8123שִׁמְשׁוֹן Shimshôwn
- enemy · H341אֹיֵב ʼôyêb
- hand · H3027יָד yâd