Judges · chapter 16 · verse 24
Judges 16:24 in Kannada
ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
Janaru avanannu nodi daaga tamma devarannu hogalidaru; yaakandarenamma deshavannu haalu maadi nammalli anekarannu konda namma shatruvannu namma devaru namma kaiyalli oppisikottanendu avaru helikondaru.
Judges 16:24 in English
- King James Version (KJV)
- And when the people saw him, they praised their god: for they said, Our god hath delivered into our hands our enemy, and the destroyer of our country, which slew many of us.
- World English Bible (WEB)
- When the people saw him, they praised their god; for they said, “Our god has delivered our enemy and the destroyer of our country, who has slain many of us, into our hand.”
- American Standard Version (ASV)
- And when the people saw him, they praised their god; for they said, Our god hath delivered into our hand our enemy, and the destroyer of our country, who hath slain many of us.
- Bible in Basic English (BBE)
- And when the people saw him, they gave praise to their god; for they said, Our god has given into our hands the one who was fighting against us, who made our country waste, and who put great numbers of us to death.
- Darby Translation (DBY)
- And when the people saw him, they praised their god; for they said, Our god has given into our hands our enemy, and the destroyer of our country, even him who multiplied our slain.
- Webster's Bible (WBS)
- And when the people saw him, they praised their god: for they said, Our god hath delivered into our hands our enemy, and the destroyer of our country; who slew many of us.
- Young's Literal Translation (YLT)
- And the people see him, and praise their god, for they said, 'Our god hath given in our hand our enemy, and he who is laying waste our land, and who multiplied our wounded.'
Read in context
- 22ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು.
- 23ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
- 24ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
- 25ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
- 26ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು.
Cross references
- Daniel 5:4 ದಾನಿಯೇಲನು 5:4ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Revelation 11:10 ಪ್ರಕಟನೆ 11:10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
- 1 Samuel 31:9 1 ಸಮುವೇಲನು 31:9ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು.
- Habakkuk 1:16 ಹಬಕ್ಕೂಕ 1:16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- Judges 15:8 ನ್ಯಾಯಸ್ಥಾಪಕರು 15:8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- 1 Chronicles 10:9 1 ಪೂರ್ವಕಾಲವೃತ್ತಾಂತ 10:9ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.
- Deuteronomy 32:27 ಧರ್ಮೋಪದೇಶಕಾಂಡ 32:27ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.
- Isaiah 37:20 ಯೆಶಾಯ 37:20ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- Ezekiel 20:14 ಯೆಹೆಜ್ಕೇಲನು 20:14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
- Judges 15:16 ನ್ಯಾಯಸ್ಥಾಪಕರು 15:16ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
Original words (Hebrew)
- people · H5971עַם ʻam
- saw · H7200רָאָה râʼâh
- praised · H1984הָלַל hâlal
- god · H430אֱלֹהִים ʼĕlôhîym
- said · H559אָמַר ʼâmar
- god · H430אֱלֹהִים ʼĕlôhîym
- delivered · H5414נָתַן nâthan
- hands · H3027יָד yâd
- enemy · H341אֹיֵב ʼôyêb
- destroyer · H2717חָרַב chârab
- country · H776אֶרֶץ ʼerets
- slew · H2491חָלָל châlâl
- many · H7235רָבָה râbâh