Skip to content
ThuthiThuthiThuthi
Judges · chapter 16 · verse 26

Judges 16:26 in Kannada

ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು.

Aadare sansonanu tanna kaihidida huduganige--mane yannu hottiruva stambhagalannu naanu sparshisi avugala mele aatukolluvahaage nannannu bidu andanu.

Judges 16:26 in English

King James Version (KJV)
And Samson said unto the lad that held him by the hand, Suffer me that I may feel the pillars whereupon the house standeth, that I may lean upon them.
World English Bible (WEB)
and Samson said to the boy who held him by the hand, “Allow me to feel the pillars on which the house rests, that I may lean on them.”
American Standard Version (ASV)
and Samson said unto the lad that held him by the hand, Suffer me that I may feel the pillars whereupon the house resteth, that I may lean upon them.
Bible in Basic English (BBE)
And Samson said to the boy who took him by the hand, Let me put my hand on the pillars supporting the house, so that I may put my back against them.
Darby Translation (DBY)
And Samson said to the lad that held him by the hand, Let loose of me, and suffer me to feel the pillars upon which the house stands, that I may lean upon them.
Webster's Bible (WBS)
And Samson said to the lad that held him by the hand, Suffer me that I may feel the pillars upon which the house standeth, that I may lean upon them.
Young's Literal Translation (YLT)
And Samson saith unto the young man who is keeping hold on his hand, 'Let me alone, and let me feel the pillars on which the house is established, and I lean upon them.'

Read in context

  1. 24ಜನರು ಅವನನ್ನು ನೋಡಿ ದಾಗ ತಮ್ಮ ದೇವರನ್ನು ಹೊಗಳಿದರು; ಯಾಕಂದರೆನಮ್ಮ ದೇಶವನ್ನು ಹಾಳು ಮಾಡಿ ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ಶತ್ರುವನ್ನು ನಮ್ಮ ದೇವರು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನೆಂದು ಅವರು ಹೇಳಿಕೊಂಡರು.
  2. 25ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.
  3. 26ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು.
  4. 27ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.
  5. 28ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
Read all of Judges 16

Original words (Hebrew)

Judges 16:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.