Judges · chapter 16 · verse 28
Judges 16:28 in Kannada
ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
Aaga sansonanu kartanannu koogikartanaada devare, naanu nanna eradu kannugali gaagi onde saari philishtiyarige muyyige muyyi maaduva haage ee saari maatra nannannu nenasi balapadisu,
Judges 16:28 in English
- King James Version (KJV)
- And Samson called unto the LORD, and said, O Lord GOD, remember me, I pray thee, and strengthen me, I pray thee, only this once, O God, that I may be at once avenged of the Philistines for my two eyes.
- World English Bible (WEB)
- Samson called to the LORD, and said, “Lord GOD, remember me, please, and strengthen me, please, only this once, God, that I may be at once avenged of the Philistines for my two eyes.”
- American Standard Version (ASV)
- And Samson called unto Jehovah, and said, O Lord Jehovah, remember me, I pray thee, and strengthen me, I pray thee, only this once, O God, that I may be at once avenged of the Philistines for my two eyes.
- Bible in Basic English (BBE)
- And Samson, crying out to the Lord, said, O Lord God, do have me now in mind, and do make me strong only this once, O God, so that I may take one last payment from the Philistines for my two eyes.
- Darby Translation (DBY)
- And Samson called to Jehovah, and said, Lord Jehovah, remember me, I pray thee, and strengthen me, I pray thee, only this once, O God, that I may take one vengeance upon the Philistines for my two eyes.
- Webster's Bible (WBS)
- And Samson called to the LORD, and said, O Lord GOD, remember me, I pray thee, and strengthen me, I pray thee, only this once, O God, that I may be at once avenged of the Philistines for my two eyes.
- Young's Literal Translation (YLT)
- And Samson calleth unto Jehovah, and saith, 'Lord Jehovah, remember me, I pray Thee, and strengthen me, I pray Thee, only this time, O God; and I am avenged — vengeance at once — because of my two eyes, on the Philistines.'
Read in context
- 26ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು.
- 27ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.
- 28ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
- 29ಎಂದು ಹೇಳಿ ಸಂಸೋನನು ಆ ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು--
- 30ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
Cross references
- Lamentations 3:31–32 ಪ್ರಲಾಪಗಳು 3:31–32ಕರ್ತನು ಎಂದೆಂದಿಗೂ ತಳ್ಳಿಬಿಡುವದಿಲ್ಲ; ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
- Jeremiah 15:15 ಯೆರೆಮೀಯ 15:15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Psalm 143:12 ಕೀರ್ತನೆಗಳು 143:12ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Jonah 2:1–2 ಯೋನ 2:1–2ಆಗ ಯೋನನು ವಿಾನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ-- ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
- 2 Timothy 4:14 2 ತಿಮೊಥೆಯನಿಗೆ 4:14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
- Psalm 74:18–23 ಕೀರ್ತನೆಗಳು 74:18–23ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ. ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ. ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ. ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ. ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ. ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
- Psalm 116:4 ಕೀರ್ತನೆಗಳು 116:4ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
- 2 Chronicles 20:12 2 ಪೂರ್ವಕಾಲವೃತ್ತಾಂತ 20:12ಓ ನಮ್ಮ ದೇವರೇ, ನೀನು ಅವರಿಗೆ ನ್ಯಾಯತೀರಿಸುವದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾಗುಂಪನ್ನು ಎದು ರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯಲಿಲ್ಲ. ಆದರೆ ನಮ್ಮ ಕಣ್ಣುಗಳು ನಿನ್ನ ಮೇಲೆ ಅವೆ ಅಂದರು.
Original words (Hebrew)
- Samson · H8123שִׁמְשׁוֹן Shimshôwn
- called · H7121קָרָא qârâʼ
- said · H559אָמַר ʼâmar
- Lord · H136אֲדֹנָי ʼĂdônây
- remember · H2142זָכַר zâkar
- strengthen · H2388חָזַק châzaq
- once · H6471פַּעַם paʻam
- God · H430אֱלֹהִים ʼĕlôhîym
- once · H259אֶחָד ʼechâd
- avenged · H5358נָקַם nâqam
- Philistines · H6430פְּלִשְׁתִּי Pᵉlishtîy
- two · H8147שְׁנַיִם shᵉnayim
- eyes · H5869עַיִן ʻayin