Judges · chapter 16 · verse 29
Judges 16:29 in Kannada
ಎಂದು ಹೇಳಿ ಸಂಸೋನನು ಆ ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು--
Endu heli sansonanu aa maneya aadhaaravaada eradu naduvina stambha galannu ondu tanna balagaiyindaloo mattondu tanna edagaiyindaloo hidukondu--
Judges 16:29 in English
- King James Version (KJV)
- And Samson took hold of the two middle pillars upon which the house stood, and on which it was borne up, of the one with his right hand, and of the other with his left.
- World English Bible (WEB)
- Samson took hold of the two middle pillars on which the house rested and leaned on them, the one with his right hand and the other with his left.
- American Standard Version (ASV)
- And Samson took hold of the two middle pillars upon which the house rested, and leaned upon them, the one with his right hand, and the other with his left.
- Bible in Basic English (BBE)
- Then Samson put his arms round the two middle pillars supporting the house, putting his weight on them, on one with his right hand and on the other with his left.
- Darby Translation (DBY)
- And Samson took hold of the two middle pillars upon which the house stood (and he supported himself upon them), the one with his right hand and the other with his left.
- Webster's Bible (WBS)
- And Samson took hold of the two middle pillars upon which the house stood, and on which it was supported, of the one with his right hand, and of the other with his left.
- Young's Literal Translation (YLT)
- And Samson turneth aside [to] the two middle pillars, on which the house is established, and on which it is supported, [to] the one with his right hand, and one with his left;
Read in context
- 27ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು.
- 28ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
- 29ಎಂದು ಹೇಳಿ ಸಂಸೋನನು ಆ ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು--
- 30ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
- 31ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
Original words (Hebrew)
- Samson · H8123שִׁמְשׁוֹן Shimshôwn
- hold · H3943לָפַת lâphath
- two · H8147שְׁנַיִם shᵉnayim
- middle · H8432תָּוֶךְ tâvek
- pillars · H5982עַמּוּד ʻammûwd
- house · H1004בַּיִת bayith
- stood · H3559כּוּן kûwn
- up · H5564סָמַךְ çâmak
- one · H259אֶחָד ʼechâd
- hand · H3225יָמִין yâmîyn
- other · H259אֶחָד ʼechâd
- left · H8040שְׂמֹאול sᵉmôʼwl