Judges · chapter 16 · verse 3
Judges 16:3 in Kannada
ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
Aadare sanso nanu ardha raatriya varege malagiddu ardha raatriyalli eddu pattanada baagala kadagalannoo adara eradu tolugalannoo hididu aguli saha kittu tanna hegala mele hottukondu hogi hebronige eduraagiruva parvata shikharada melakke hodanu.
Judges 16:3 in English
- King James Version (KJV)
- And Samson lay till midnight, and arose at midnight, and took the doors of the gate of the city, and the two posts, and went away with them, bar and all, and put [them] upon his shoulders, and carried them up to the top of an hill that [is] before Hebron.
- World English Bible (WEB)
- Samson lay until midnight, then arose at midnight and took hold of the doors of the gate of the city, with the two posts, and plucked them up, bar and all, and put them on his shoulders and carried them up to the top of the mountain that is before Hebron.
- American Standard Version (ASV)
- And Samson lay till midnight, and arose at midnight, and laid hold of the doors of the gate of the city, and the two posts, and plucked them up, bar and all, and put them upon his shoulders, and carried them up to the top of the mountain that is before Hebron.
- Bible in Basic English (BBE)
- And Samson was there till the middle of the night; then he got up, and took a grip on the doors of the town, pulling them up, together with their two supports and their locks, and put them on his back and took them up to the top of the hill in front of Hebron.
- Darby Translation (DBY)
- And Samson lay till midnight; and he arose at midnight, and seized the doors of the gate of the city, and the two posts, and tore them up with the bar, and put [them] upon his shoulders, and carried them up to the top of the mountain that is before Hebron.
- Webster's Bible (WBS)
- And Samson lay till midnight, and arose at midnight, and took the doors of the gate of the city, and the two posts, and went away with them, bar and all, and put [them] upon his shoulders, and carried them up to the top of a hill that [is] before Hebron.
- Young's Literal Translation (YLT)
- And Samson lieth down till the middle of the night, and riseth in the middle of the night, and layeth hold on the doors of the gate of the city, and on the two side posts, and removeth them with the bar, and putteth on his shoulders, and taketh them up unto the top of the hill, which [is] on the front of Hebron.
Read in context
- 1ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
- 2ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
- 3ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
- 4ಇದರ ತರುವಾಯ ಆದದ್ದೇನಂದರೆ, ಸೋರೇಕ್ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.
- 5ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.
Cross references
- Psalm 107:16 ಕೀರ್ತನೆಗಳು 107:16ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
- Acts 2:24 ಅಪೊಸ್ತಲರ ಕೃತ್ಯಗಳು 2:24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
- Micah 2:13 ಮೀಕ 2:13ಒಡೆಯುವವನು ಅವರ ಮುಂದೆ ಬಂದಿದ್ದಾನೆ; ಅವರು ಬಾಗಲನ್ನು ಒಡೆದು ಅದರಿಂದ ಹಾದುಹೋಗಿದ್ದಾರೆ; ಅವರ ಅರಸನು ಅವರ ಮುಂದೆ ಹಾದುಹೋಗುತ್ತಾನೆ; ಕರ್ತನು ಅವರಿಗೆ ಮುಂದಾಗಿರುವನು.
- Isaiah 63:1–5 ಯೆಶಾಯ 63:1–5ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
Original words (Hebrew)
- Samson · H8123שִׁמְשׁוֹן Shimshôwn
- lay · H7901שָׁכַב shâkab
- midnight · H2677חֵצִי chêtsîy
- arose · H6965קוּם qûwm
- midnight · H2677חֵצִי chêtsîy
- took · H270אָחַז ʼâchaz
- doors · H1817דֶּלֶת deleth
- gate · H8179שַׁעַר shaʻar
- city · H5892עִיר ʻîyr
- two · H8147שְׁנַיִם shᵉnayim
- posts · H4201מְזוּזָה mᵉzûwzâh
- away · H5265נָסַע nâçaʻ
- bar · H1280בְּרִיחַ bᵉrîyach
- put · H7760שׂוּם sûwm
- shoulders · H3802כָּתֵף kâthêph
- up · H5927עָלָה ʻâlâh
- top · H7218רֹאשׁ rôʼsh
- hill · H2022הַר har
- before · H6440פָּנִים pânîym
- Hebron · H2275חֶבְרוֹן Chebrôwn