Skip to content
ThuthiThuthiThuthi
Judges · chapter 16 · verse 4

Judges 16:4 in Kannada

ಇದರ ತರುವಾಯ ಆದದ್ದೇನಂದರೆ, ಸೋರೇಕ್‌ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.

Idara taruvaaya aadaddenandare, sorek tagginallidda deleelaa emba hesarulla obba streeyannu preetimaadidanu.

Judges 16:4 in English

King James Version (KJV)
And it came to pass afterward, that he loved a woman in the valley of Sorek, whose name [was] Delilah.
World English Bible (WEB)
It came to pass afterward that he loved a woman in the valley of Sorek, whose name was Delilah.
American Standard Version (ASV)
And it came to pass afterward, that he loved a woman in the valley of Sorek, whose name was Delilah.
Bible in Basic English (BBE)
Now after this, he was in love with a woman in the valley of Sorek, named Delilah.
Darby Translation (DBY)
And it came to pass afterwards that he loved a woman in the valley of Sorek, whose name was Delilah.
Webster's Bible (WBS)
And it came to pass afterward, that he loved a woman in the valley of Sorek, whose name [was] Delilah.
Young's Literal Translation (YLT)
And it cometh to pass afterwards that he loveth a woman in the valley of Sorek, and her name [is] Delilah,

Read in context

  1. 2ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
  2. 3ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
  3. 4ಇದರ ತರುವಾಯ ಆದದ್ದೇನಂದರೆ, ಸೋರೇಕ್‌ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.
  4. 5ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.
  5. 6ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
Read all of Judges 16

Cross references

Original words (Hebrew)

Judges 16:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.