Judges · chapter 16 · verse 5
Judges 16:5 in Kannada
ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.
Avala balige philishtiyara adhipatigalu bandu avalige--neenu avanannu marulugolisi, naavu avanannu yaava prakaara geddu katti baadhisabahudendu avana dodda shakti yaavadaralli ade endoo nodu; naavu obbobbaru ninage saavirada nooru belliya naanya galannu koduvevu andaru.
Judges 16:5 in English
- King James Version (KJV)
- And the lords of the Philistines came up unto her, and said unto her, Entice him, and see wherein his great strength [lieth], and by what [means] we may prevail against him, that we may bind him to afflict him: and we will give thee every one of us eleven hundred [pieces] of silver.
- World English Bible (WEB)
- The lords of the Philistines came up to her and said to her, “Entice him, and see in which his great strength lies, and by what means we may prevail against him, that we may bind him to afflict him; and we will each give you eleven hundred pieces of silver.”
- American Standard Version (ASV)
- And the lords of the Philistines came up unto her, and said unto her, Entice him, and see wherein his great strength lieth, and by what means we may prevail against him, that we may bind him to afflict him: and we will give thee every one of us eleven hundred [pieces] of silver.
- Bible in Basic English (BBE)
- And the chiefs of the Philistines came up to her, and said to her, Make use of your power over him and see what is the secret of his great strength, and how we may get the better of him, and put bands on him, so that we may make him feeble; and every one of us will give you eleven hundred shekels of silver.
- Darby Translation (DBY)
- And the lords of the Philistines came up to her, and said to her, Persuade him, and see in what his great strength is, and with what we may prevail against him, that we may bind him to overpower him; and we will each give thee eleven hundred silver-pieces.
- Webster's Bible (WBS)
- And the lords of the Philistines came to her, and said to her, Entice him, and see in what his great strength [lieth] , and by what [means] we may prevail against him, that we may bind him to afflict him: and we will give thee every one of us eleven hundred [pieces] of silver.
- Young's Literal Translation (YLT)
- and the princes of the Philistines come up unto her, and say to her, 'Entice him, and see wherein his great power [is], and wherein we are able for him — and we have bound him to afflict him, and we — we give to thee, each one, eleven hundred silverlings.'
Read in context
- 3ಆದರೆ ಸಂಸೋ ನನು ಅರ್ಧ ರಾತ್ರಿಯ ವರೆಗೆ ಮಲಗಿದ್ದು ಅರ್ಧ ರಾತ್ರಿಯಲ್ಲಿ ಎದ್ದು ಪಟ್ಟಣದ ಬಾಗಲ ಕದಗಳನ್ನೂ ಅದರ ಎರಡು ತೋಳುಗಳನ್ನೂ ಹಿಡಿದು ಅಗುಳಿ ಸಹ ಕಿತ್ತು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿಗೆ ಎದುರಾಗಿರುವ ಪರ್ವತ ಶಿಖರದ ಮೇಲಕ್ಕೆ ಹೋದನು.
- 4ಇದರ ತರುವಾಯ ಆದದ್ದೇನಂದರೆ, ಸೋರೇಕ್ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.
- 5ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.
- 6ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
- 7ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
Cross references
- Joshua 13:3 ಯೆಹೋಶುವ 13:3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- Judges 14:15 ನ್ಯಾಯಸ್ಥಾಪಕರು 14:15ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 1 Corinthians 6:15–18 1 ಕೊರಿಂಥದವರಿಗೆ 6:15–18ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳನ್ನು ನಾನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಹಾಗೆ ಎಂದಿಗೂ ಆಗಬಾರದು. ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ. ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ. ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ.
- Matthew 26:15 ಮತ್ತಾಯನು 26:15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
- Numbers 22:17–18 ಅರಣ್ಯಕಾಂಡ 22:17–18ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು. ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
- Proverbs 6:24–26 ಜ್ಞಾನೋಕ್ತಿಗಳು 6:24–26ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು. ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ. ಒಬ್ಬ ವೇಶ್ಯೆಯ ಮೂಲಕ ಮನುಷ್ಯನು ರೊಟ್ಟಿಯ ತುಂಡಿಗೆ ಈಡಾಗುವನು; ವ್ಯಭಿಚಾರಿಣಿಯು ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.
- Proverbs 2:16–19 ಜ್ಞಾನೋಕ್ತಿಗಳು 2:16–19ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು ತನ್ನ ಯೌವನ ಕಾಲದ ಸಂಗಾತಿ ಯನ್ನು ತ್ಯಜಿಸುವವಳಿಂದ ಅದು ನಿನ್ನನ್ನು ತಪ್ಪಿಸುವದು. ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ. ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
- Genesis 33:16 ಆದಿಕಾಂಡ 33:16ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯಾರಿಗೆ ಹಿಂದಿರುಗಿ ಹೋದನು.
- Judges 17:2 ನ್ಯಾಯಸ್ಥಾಪಕರು 17:2ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
- Judges 3:3 ನ್ಯಾಯಸ್ಥಾಪಕರು 3:3ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
- Proverbs 7:21–27 ಜ್ಞಾನೋಕ್ತಿಗಳು 7:21–27ಬಹಳವಾದ ತನ್ನ ಸವಿಮಾತಿನಿಂದ ಅವಳು ಅವನನ್ನು ಒಪ್ಪಿಸಿ ತನ್ನ ತುಟಿಗಳ ಮುಖಸ್ತುತಿ ಯಿಂದ ಅವನನ್ನು ಬಲಾತ್ಕರಿಸಿದಳು. ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ. ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ. ಅವಳ ಮಾರ್ಗಗಳಿಗೆ ನಿನ್ನ ಹೃದಯವು ತಿರುಗದೆ ಇರಲಿ. ಅವಳ ದಾರಿಗಳಲ್ಲಿ ತಪ್ಪಿಹೋಗದೆ ಇರಲಿ. ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ. ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
Original words (Hebrew)
- lords · H5633סֶרֶן çeren
- Philistines · H6430פְּלִשְׁתִּי Pᵉlishtîy
- up · H5927עָלָה ʻâlâh
- said · H559אָמַר ʼâmar
- Entice · H6601פָּתָה pâthâh
- see · H7200רָאָה râʼâh
- great · H1419גָּדוֹל gâdôwl
- strength · H3581כֹּחַ kôach
- prevail · H3201יָכֹל yâkôl
- bind · H631אָסַר ʼâçar
- afflict · H6031עָנָה ʻânâh
- give · H5414נָתַן nâthan
- one · H376אִישׁ ʼîysh
- hundred · H505אֶלֶף ʼeleph
- silver · H3701כֶּסֶף keçeph