Skip to content
ThuthiThuthiThuthi
Judges · chapter 16 · verse 6

Judges 16:6 in Kannada

ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.

Aaga deleelalu sansonanige--ninna dodda shakti yaavadaralli untendoo ninnannu baadhisuvadakke neenu hege kattalpadabahudendoo nanage dayamaadi tilisu andalu.

Judges 16:6 in English

King James Version (KJV)
And Delilah said to Samson, Tell me, I pray thee, wherein thy great strength [lieth], and wherewith thou mightest be bound to afflict thee.
World English Bible (WEB)
Delilah said to Samson, “Please tell me where your great strength lies, and what you might be bound to afflict you.”
American Standard Version (ASV)
And Delilah said to Samson, Tell me, I pray thee, wherein thy great strength lieth, and wherewith thou mightest be bound to afflict thee.
Bible in Basic English (BBE)
So Delilah said to Samson, Make clear to me now what is the secret of your great strength, and how you may be put in bands and made feeble.
Darby Translation (DBY)
Then Delilah said to Samson, Tell me, I pray thee, in what is thy great strength, and with what thou mightest be bound to overpower thee.
Webster's Bible (WBS)
And Delilah said to Samson, Tell me, I pray thee, in what thy great strength [lieth] , and with what thou mayest be bound to afflict thee.
Young's Literal Translation (YLT)
And Delilah saith unto Samson, 'Declare, I pray thee, to me, wherein thy great power [is], and wherewith thou art bound, to afflict thee.'

Read in context

  1. 4ಇದರ ತರುವಾಯ ಆದದ್ದೇನಂದರೆ, ಸೋರೇಕ್‌ ತಗ್ಗಿನಲ್ಲಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.
  2. 5ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.
  3. 6ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
  4. 7ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
  5. 8ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
Read all of Judges 16

Cross references

Original words (Hebrew)

Judges 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.