Skip to content
ThuthiThuthiThuthi
Judges · chapter 16 · verse 7

Judges 16:7 in Kannada

ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.

Sansonanu avalige--avaru nannannu onagade iruva hasiraada elu naarina baralu galinda kattidare naanu baliheenanaagi mattobba manushyana haage iruvenu andanu.

Judges 16:7 in English

King James Version (KJV)
And Samson said unto her, If they bind me with seven green withs that were never dried, then shall I be weak, and be as another man.
World English Bible (WEB)
Samson said to her, “If they bind me with seven green cords that were never dried, then shall I become weak, and be as another man.”
American Standard Version (ASV)
And Samson said unto her, If they bind me with seven green withes that were never dried, then shall I become weak, and be as another man.
Bible in Basic English (BBE)
And Samson said to her, If seven new bow-cords which have never been made dry are knotted round me, I will become feeble and will be like any other man.
Darby Translation (DBY)
And Samson said to her, If they should bind me with seven fresh cords which have not been dried, then should I be weak, and be as another man.
Webster's Bible (WBS)
And Samson said to her, If they bind me with seven green withs, that were never dried, then shall I be weak, and be as another man.
Young's Literal Translation (YLT)
And Samson saith unto her, 'If they bind me with seven green withs which have not been dried, then I have been weak, and have been as one of the human race.'

Read in context

  1. 5ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ--ನೀನು ಅವನನ್ನು ಮರುಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು ಕಟ್ಟಿ ಬಾಧಿಸಬಹುದೆಂದು ಅವನ ದೊಡ್ಡ ಶಕ್ತಿ ಯಾವದರಲ್ಲಿ ಅದೆ ಎಂದೂ ನೋಡು; ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯ ಗಳನ್ನು ಕೊಡುವೆವು ಅಂದರು.
  2. 6ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
  3. 7ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
  4. 8ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
  5. 9ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು.
Read all of Judges 16

Cross references

Original words (Hebrew)

Judges 16:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.