Skip to content
ThuthiThuthiThuthi
Judges · chapter 16 · verse 8

Judges 16:8 in Kannada

ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.

Aaga pilishtiyara adhipatigalu onagade iruva hasiraada elu naarina baralugalannu avalige kottaru. Avalu avanannu avugalinda bandhisidalu.

Judges 16:8 in English

King James Version (KJV)
Then the lords of the Philistines brought up to her seven green withs which had not been dried, and she bound him with them.
World English Bible (WEB)
Then the lords of the Philistines brought up to her seven green cords which had not been dried, and she bound him with them.
American Standard Version (ASV)
Then the lords of the Philistines brought up to her seven green withes which had not been dried, and she bound him with them.
Bible in Basic English (BBE)
So the chiefs of the Philistines gave her seven new bow-cords which had never been made dry, and she had them tightly knotted round him.
Darby Translation (DBY)
Then the lords of the Philistines brought up to her seven fresh cords which had not been dried, and she bound him with them.
Webster's Bible (WBS)
Then the lords of the Philistines brought to her seven green withs, which had not been dried, and she bound him with them.
Young's Literal Translation (YLT)
And the princes of the Philistines bring up to her seven green withs which have not been dried, and she bindeth him with them.

Read in context

  1. 6ಆಗ ದೆಲೀಲಳು ಸಂಸೋನನಿಗೆ--ನಿನ್ನ ದೊಡ್ಡ ಶಕ್ತಿ ಯಾವದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವದಕ್ಕೆ ನೀನು ಹೇಗೆ ಕಟ್ಟಲ್ಪಡಬಹುದೆಂದೂ ನನಗೆ ದಯಮಾಡಿ ತಿಳಿಸು ಅಂದಳು.
  2. 7ಸಂಸೋನನು ಅವಳಿಗೆ--ಅವರು ನನ್ನನ್ನು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲು ಗಳಿಂದ ಕಟ್ಟಿದರೆ ನಾನು ಬಲಿಹೀನನಾಗಿ ಮತ್ತೊಬ್ಬ ಮನುಷ್ಯನ ಹಾಗೆ ಇರುವೆನು ಅಂದನು.
  3. 8ಆಗ ಪಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿರಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.
  4. 9ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು.
  5. 10ದೆಲೀಲಳು ಸಂಸೋನನಿಗೆ--ಇಗೋ, ನೀನು ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ. ಈಗ ನೀನು ಯಾವದರಿಂದ ಕಟ್ಟಲ್ಪಡಬಹುದೋ ನನಗೆ ದಯಮಾಡಿ ತಿಳಿಸು ಅಂದಳು.
Read all of Judges 16

Cross references

Original words (Hebrew)

Judges 16:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.