Skip to content
ThuthiThuthiThuthi
Judges · chapter 17 · verse 1

Judges 17:1 in Kannada

ಆದರೆ ಎಫ್ರಾಯಾಮ್‌ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.

Aadare ephraayaam bettadalli viాkaemba hesarulla obba manushyaniddanu.

Judges 17:1 in English

King James Version (KJV)
And there was a man of mount Ephraim, whose name [was] Micah.
World English Bible (WEB)
There was a man of the hill country of Ephraim, whose name was Micah.
American Standard Version (ASV)
And there was a man of the hill-country of Ephraim, whose name was Micah.
Bible in Basic English (BBE)
Now there was a man of the hill-country of Ephraim named Micah.
Darby Translation (DBY)
And there was a man of mount Ephraim, whose name was Micah.
Webster's Bible (WBS)
And there was a man of mount Ephraim, whose name [was] Micah.
Young's Literal Translation (YLT)
And there is a man of the hill-country of Ephraim, and his name [is] Micah,

Read in context

  1. 1ಆದರೆ ಎಫ್ರಾಯಾಮ್‌ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.
  2. 2ಅವನು ತನ್ನ ತಾಯಿಗೆ--ನಿನ್ನ ಬಳಿಯಿಂದ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯು ತೆಗೆಯಲ್ಪಟ್ಟಾಗ ನೀನು ಆ ಬೆಳ್ಳಿಯನ್ನು ಕುರಿತು ಶಪಿಸಿ ನನ್ನ ಕಿವಿಗಳಲ್ಲಿ ಮಾತನಾಡಿದಿಯಲ್ಲಾ? ಇಗೋ, ಆ ಬೆಳ್ಳಿಯು ನನ್ನ ಬಳಿಯಲ್ಲಿ ಅದೆ; ನಾನು ಅದನ್ನು ತಕ್ಕೊಂಡೆನು ಅಂದನು. ಅದಕ್ಕೆ ಅವನ ತಾಯಿ--ನನ್ನ ಮಗನೇ, ನೀನು ಕರ್ತನಿಂದ ಆಶೀರ್ವದಿಸಲ್ಪಡುವಿ ಅಂದಳು.
  3. 3ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
Read all of Judges 17

Cross references

Original words (Hebrew)

Judges 17:1 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.