Skip to content
ThuthiThuthiThuthi
Judges · chapter 17 · verse 10

Judges 17:10 in Kannada

ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.

Viాkanu avanige--neenu nanna baliyalli vaasamaadi nanage tandeyaagiyoo yaajakanaa giyoo iru; naanu ninage varushakke hattu belliya naanyagalannoo ondu dustu vastragalannoo aahaara vannoo koduvenu andanu. Haageye leviyanu hodanu. Leviyu aa manushyana baliyalli vaasavaagiruvadakke sammatipattanu.

Judges 17:10 in English

King James Version (KJV)
And Micah said unto him, Dwell with me, and be unto me a father and a priest, and I will give thee ten [shekels] of silver by the year, and a suit of apparel, and thy victuals. So the Levite went in.
World English Bible (WEB)
Micah said to him, “Dwell with me, and be to me a father and a priest, and I will give you ten pieces of silver per year, a suit of clothing, and your food.” So the Levite went in.
American Standard Version (ASV)
And Micah said unto him, Dwell with me, and be unto me a father and a priest, and I will give thee ten [pieces] of silver by the year, and a suit of apparel, and thy victuals. So the Levite went in.
Bible in Basic English (BBE)
Then Micah said to him, Make your living-place with me, and be a father and a priest to me, and I will give you ten shekels of silver a year and your clothing and food.
Darby Translation (DBY)
And Micah said to him, Dwell with me, and be to me a father and a priest, and I will give thee yearly ten silver-pieces, and a suit of garments, and thy victuals. And the Levite went in.
Webster's Bible (WBS)
And Micah said to him, Dwell with me, and be to me a father and a priest, and I will give thee ten [shekels] of silver by the year, and a suit of apparel, and thy victuals. So the Levite went in.
Young's Literal Translation (YLT)
And Micah saith to him, 'Dwell with me, and be to me for a father and for a priest, and I give to thee ten silverlings for the days, and a suit of garments, and thy sustenance;' and the Levite goeth [in].

Read in context

  1. 8ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
  2. 9ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
  3. 10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
  4. 11ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.
  5. 12ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
Read all of Judges 17

Cross references

Original words (Hebrew)

Judges 17:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.