Skip to content
ThuthiThuthiThuthi
Judges · chapter 17 · verse 11

Judges 17:11 in Kannada

ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.

Aa yauva nasthanu avanige avana kumaararalli obbana haage iddanu.

Judges 17:11 in English

King James Version (KJV)
And the Levite was content to dwell with the man; and the young man was unto him as one of his sons.
World English Bible (WEB)
The Levite was content to dwell with the man; and the young man was to him as one of his sons.
American Standard Version (ASV)
And the Levite was content to dwell with the man; and the young man was unto him as one of his sons.
Bible in Basic English (BBE)
And the Levite said he would make his living-place with the man, and he became to him as one of his sons.
Darby Translation (DBY)
And the Levite was content to dwell with the man; and the young man was to him as one of his sons.
Webster's Bible (WBS)
And the Levite was content to dwell with the man; and the young man was to him as one of his sons.
Young's Literal Translation (YLT)
And the Levite is willing to dwell with the man, and the young man is to him as one of his sons.

Read in context

  1. 9ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
  2. 10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
  3. 11ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.
  4. 12ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
  5. 13ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
Read all of Judges 17

Original words (Hebrew)

Judges 17:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.