Judges · chapter 17 · verse 12
Judges 17:12 in Kannada
ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
Viాkanu leviyanannu pratishthemaadi danu; aa yauvanasthanu avanige yaajakanaadanu; avanu viాkana maneyalli iddanu.aaga viాkanu--nanage obba leviyanu yaajakanaagi ruvadarinda kartanu nanage olledannu maadu vanendu eega tiliyuttene andukondanu.
Judges 17:12 in English
- King James Version (KJV)
- And Micah consecrated the Levite; and the young man became his priest, and was in the house of Micah.
- World English Bible (WEB)
- Micah consecrated the Levite, and the young man became his priest, and was in the house of Micah.
- American Standard Version (ASV)
- And Micah consecrated the Levite, and the young man became his priest, and was in the house of Micah.
- Bible in Basic English (BBE)
- And Micah gave the position to the Levite, and the young man became his priest, and was in the house of Micah.
- Darby Translation (DBY)
- And Micah consecrated the Levite; and the young man became his priest, and was in the house of Micah.
- Webster's Bible (WBS)
- And Micah consecrated the Levite; and the young man became his priest, and was in the house of Micah.
- Young's Literal Translation (YLT)
- And Micah consecrateth the hand of the Levite, and the young man is to him for a priest, and he is in the house of Micah,
Read in context
- 10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
- 11ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.
- 12ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
- 13ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
Cross references
- Judges 18:30 ನ್ಯಾಯಸ್ಥಾಪಕರು 18:30ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
- Numbers 16:8–10 ಅರಣ್ಯಕಾಂಡ 16:8–10ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ. ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ? ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
- 1 Kings 13:33–34 1 ಅರಸುಗಳು 13:33–34ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು. ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- 1 Kings 12:31 1 ಅರಸುಗಳು 12:31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
- Numbers 16:5 ಅರಣ್ಯಕಾಂಡ 16:5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ: