Judges · chapter 17 · verse 13
Judges 17:13 in Kannada
ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
Aaga viాkanu--nanage obba leviyanu yaajakanaagi ruvadarinda kartanu nanage olledannu maadu vanendu eega tiliyuttene andukondanu.
Judges 17:13 in English
- King James Version (KJV)
- Then said Micah, Now know I that the LORD will do me good, seeing I have a Levite to [my] priest.
- World English Bible (WEB)
- Then Micah said, “Now I know that the LORD will do good to me, since I have a Levite as my priest.”
- American Standard Version (ASV)
- Then said Micah, Now know I that Jehovah will do me good, seeing I have a Levite to my priest.
- Bible in Basic English (BBE)
- Then Micah said, Now I am certain that the Lord will do me good, seeing that the Levite has become my priest.
- Darby Translation (DBY)
- Then said Micah, Now I know that Jehovah will do me good, because I have the Levite for priest.
- Webster's Bible (WBS)
- Then said Micah, Now I know that the LORD will do me good, seeing I have a Levite for [my] priest.
- Young's Literal Translation (YLT)
- and Micah saith, 'Now I have known that Jehovah doth good to me, for the Levite hath been to me for a priest.'
Read in context
- 11ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.
- 12ವಿಾಕನು ಲೇವಿಯನನ್ನು ಪ್ರತಿಷ್ಠೆಮಾಡಿ ದನು; ಆ ಯೌವನಸ್ಥನು ಅವನಿಗೆ ಯಾಜಕನಾದನು; ಅವನು ವಿಾಕನ ಮನೆಯಲ್ಲಿ ಇದ್ದನು.ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
- 13ಆಗ ವಿಾಕನು--ನನಗೆ ಒಬ್ಬ ಲೇವಿಯನು ಯಾಜಕನಾಗಿ ರುವದರಿಂದ ಕರ್ತನು ನನಗೆ ಒಳ್ಳೇದನ್ನು ಮಾಡು ವನೆಂದು ಈಗ ತಿಳಿಯುತ್ತೇನೆ ಅಂದುಕೊಂಡನು.
Cross references
- Romans 10:2–3 ರೋಮಾಪುರದವರಿಗೆ 10:2–3ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ. ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Matthew 15:13 ಮತ್ತಾಯನು 15:13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- Acts 26:9 ಅಪೊಸ್ತಲರ ಕೃತ್ಯಗಳು 26:9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Isaiah 66:3–4 ಯೆಶಾಯ 66:3–4ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ. ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
- Proverbs 14:12 ಜ್ಞಾನೋಕ್ತಿಗಳು 14:12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- Isaiah 44:20 ಯೆಶಾಯ 44:20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Matthew 15:9 ಮತ್ತಾಯನು 15:9ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.