Judges · chapter 17 · verse 6
Judges 17:6 in Kannada
ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
Aa divasagalolage israayelinalli arasaniralilla; avanavanu tanna drushtige sariyaagi toriddannu maadidanu.
Judges 17:6 in English
- King James Version (KJV)
- In those days [there was] no king in Israel, [but] every man did [that which was] right in his own eyes.
- World English Bible (WEB)
- In those days there was no king in Israel. Everyone did that which was right in his own eyes.
- American Standard Version (ASV)
- In those days there was no king in Israel: every man did that which was right in his own eyes.
- Bible in Basic English (BBE)
- In those days there was no king in Israel: every man did as seemed right to him.
- Darby Translation (DBY)
- In those days there was no king in Israel; every man did what was right in his own eyes.
- Webster's Bible (WBS)
- In those days [there was] no king in Israel, [but] every man did [that which was] right in his own eyes.
- Young's Literal Translation (YLT)
- in those days there is no king in Israel, each that which is right in his own eyes doth.
Read in context
- 4ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
- 5ಈ ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು.
- 6ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
- 7ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.
- 8ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
Cross references
- Deuteronomy 12:8 ಧರ್ಮೋಪದೇಶಕಾಂಡ 12:8ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ.
- Proverbs 14:12 ಜ್ಞಾನೋಕ್ತಿಗಳು 14:12ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
- Proverbs 12:15 ಜ್ಞಾನೋಕ್ತಿಗಳು 12:15ಅವಿವೇಕಿಯ ಮಾರ್ಗ ವು ತನ್ನ ಕಣ್ಣುಗಳಿಗೆ ನೆಟ್ಟಗಾಗಿದೆ; ಆಲೋಚನೆಗೆ ಕಿವಿಗೊಡುವವನು ಜ್ಞಾನಿಯಾಗಿದ್ದಾನೆ.
- Judges 21:25 ನ್ಯಾಯಸ್ಥಾಪಕರು 21:25ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
- Judges 18:1 ನ್ಯಾಯಸ್ಥಾಪಕರು 18:1ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ.
- Proverbs 16:2 ಜ್ಞಾನೋಕ್ತಿಗಳು 16:2ಮನುಷ್ಯನ ಮಾರ್ಗಗಳೆಲ್ಲಾ ತನ್ನ ಕಣ್ಣುಗಳ ಮುಂದೆ ಶುದ್ಧವಾಗಿವೆ; ಕರ್ತನು ಆತ್ಮಗಳನ್ನು ತೂಗಿಸುತ್ತಾನೆ.
- Judges 19:1 ನ್ಯಾಯಸ್ಥಾಪಕರು 19:1ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Psalm 12:4 ಕೀರ್ತನೆಗಳು 12:4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
- Deuteronomy 33:5 ಧರ್ಮೋಪದೇಶಕಾಂಡ 33:5ಜನರ ಮುಖ್ಯಸ್ಥರೂ ಇಸ್ರಾಯೇಲಿನ ಗೋತ್ರ ಗಳೂ ಕೂಡಿಕೊಂಡಿದ್ದಾಗ ಆತನು ಯೆಶುರೂನಿನಲ್ಲಿ ಅರಸನಾಗಿದ್ದನು.
- Jeremiah 44:16–17 ಯೆರೆಮೀಯ 44:16–17ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ. ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.
- Judges 21:3 ನ್ಯಾಯಸ್ಥಾಪಕರು 21:3ಇಸ್ರಾಯೇಲಿನ ದೇವರಾದ ಕರ್ತನೇ ಈಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದ ದ್ದೇನು ಅಂದರು.