Skip to content
ThuthiThuthiThuthi
Judges · chapter 17 · verse 7

Judges 17:7 in Kannada

ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.

Yehoodada gotrakke serida betlehemina leviyanaadantha obba yauvanasthaniddanu. Avanu alli pravaasiyaagiddanu.

Judges 17:7 in English

King James Version (KJV)
And there was a young man out of Beth-lehem-judah of the family of Judah, who [was] a Levite, and he sojourned there.
World English Bible (WEB)
There was a young man out of Bethlehem Judah, of the family of Judah, who was a Levite; and he lived there.
American Standard Version (ASV)
And there was a young man out of Beth-lehem-judah, of the family of Judah, who was a Levite; and he sojourned there.
Bible in Basic English (BBE)
Now there was a young man living in Beth-lehem-judah, of the family of Judah and a Levite, who was not a townsman of the place.
Darby Translation (DBY)
And there was a young man out of Bethlehem-Judah of the family of Judah, who was a Levite, and he sojourned there.
Webster's Bible (WBS)
And there was a young man out of Beth-lehem-judah of the family of Judah, who [was] a Levite, and he sojourned there.
Young's Literal Translation (YLT)
And there is a young man of Beth-Lehem-Judah, of the family of Judah, and he [is] a Levite, and he [is] a sojourner there.

Read in context

  1. 5ಈ ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು.
  2. 6ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
  3. 7ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.
  4. 8ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
  5. 9ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
Read all of Judges 17

Cross references

Original words (Hebrew)

Judges 17:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.