Skip to content
ThuthiThuthiThuthi
Judges · chapter 17 · verse 8

Judges 17:8 in Kannada

ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.

Aa manushyanu sikkuva sthaladalli pravaasiyaaguvadakke yehoodada betlehem pattanavannu bittuhodanu; prayaanamaaduvaaga ephraayaam bettada lliruva viాkana maneya balige bandanu.

Judges 17:8 in English

King James Version (KJV)
And the man departed out of the city from Beth-lehem-judah to sojourn where he could find [a place:] and he came to mount Ephraim to the house of Micah, as he journeyed.
World English Bible (WEB)
The man departed out of the city, out of Bethlehem Judah, to live where he could find a place, and he came to the hill country of Ephraim, to the house of Micah, as he traveled.
American Standard Version (ASV)
And the man departed out of the city, out of Beth-lehem-judah, to sojourn where he could find [a place], and he came to the hill-country of Ephraim to the house of Micah, as he journeyed.
Bible in Basic English (BBE)
And he went away from the town of Beth-lehem-judah, looking for somewhere to make his living-place; and on his journey he came to the hill-country of Ephraim, to the house of Micah.
Darby Translation (DBY)
And the man departed from the city, from Bethlehem-Judah, to sojourn where he might find [a place]. And as he journeyed, he came to mount Ephraim, to the house of Micah.
Webster's Bible (WBS)
And the man departed out of the city from Beth-lehem-judah, to sojourn where he could find [a place] : and he came to mount Ephraim to the house of Micah, as he journeyed.
Young's Literal Translation (YLT)
And the man goeth out of the city, out of Beth-Lehem-Judah, to sojourn where he doth find, and cometh to the hill-country of Ephraim, unto the house of Micah, to work his way.

Read in context

  1. 6ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
  2. 7ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.
  3. 8ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
  4. 9ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
  5. 10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
Read all of Judges 17

Cross references

Original words (Hebrew)

Judges 17:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.