Skip to content
ThuthiThuthiThuthi
Judges · chapter 17 · verse 9

Judges 17:9 in Kannada

ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.

Aaga viాkanu avanige--neenu ellinda bandi andanu. Ivanu avanige--naanu yehoodada betlehemi navanaada leviyanu: naanu sikkuva sthaladalli pravaasiyaagabekendu hoguttene andanu.

Judges 17:9 in English

King James Version (KJV)
And Micah said unto him, Whence comest thou? And he said unto him, I [am] a Levite of Beth-lehem-judah, and I go to sojourn where I may find [a place].
World English Bible (WEB)
Micah said to him, “Where did you come from?” He said to him, “I am a Levite of Bethlehem Judah, and I am looking for a place to live.”
American Standard Version (ASV)
And Micah said unto him, Whence comest thou? And he said unto him, I am a Levite of Beth-lehem-judah, and I go to sojourn where I may find [a place].
Bible in Basic English (BBE)
And Micah said to him, Where do you come from? And he said to him, I am a Levite from Beth-lehem-judah, and I am looking for a living-place.
Darby Translation (DBY)
And Micah said to him, Whence comest thou? And he said to him, I am a Levite of Bethlehem-Judah, and I go to sojourn where I may find [a place].
Webster's Bible (WBS)
And Micah said to him, Whence comest thou? And he said to him, I [am] a Levite of Beth-lehem-judah, and I go to sojourn where I may find [a place] .
Young's Literal Translation (YLT)
And Micah saith to him, 'Whence comest thou?' and he saith unto him, 'A Levite [am] I, of Beth-Lehem-Judah, and I am going to sojourn where I do find.'

Read in context

  1. 7ಯೆಹೂದದ ಗೋತ್ರಕ್ಕೆ ಸೇರಿದ ಬೇತ್ಲೆಹೇಮಿನ ಲೇವಿಯನಾದಂಥ ಒಬ್ಬ ಯೌವನಸ್ಥನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.
  2. 8ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
  3. 9ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
  4. 10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
  5. 11ಆ ಯೌವ ನಸ್ಥನು ಅವನಿಗೆ ಅವನ ಕುಮಾರರಲ್ಲಿ ಒಬ್ಬನ ಹಾಗೆ ಇದ್ದನು.
Read all of Judges 17

Original words (Hebrew)

Judges 17:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.