Judges · chapter 18 · verse 1
Judges 18:1 in Kannada
ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ.
Aa divasagalalli israayelinolage arasaniralilla. Aa divasagalalli daanana gotradavaru vaasavaagiruvadakke tamage baadhyate yannu hudukuttiddaru. Yaakandare andina varege avarige israayel gotragalalli poornavaagi baadhyate dorakalilla.
Judges 18:1 in English
- King James Version (KJV)
- In those days [there was] no king in Israel: and in those days the tribe of the Danites sought them an inheritance to dwell in; for unto that day [all their] inheritance had not fallen unto them among the tribes of Israel.
- World English Bible (WEB)
- In those days there was no king in Israel. In those days the tribe of the Danites sought an inheritance to dwell in; for to that day, their inheritance had not fallen to them among the tribes of Israel.
- American Standard Version (ASV)
- In those days there was no king in Israel: and in those days the tribe of the Danites sought them an inheritance to dwell in; for unto that day [their] inheritance had not fallen unto them among the tribes of Israel.
- Bible in Basic English (BBE)
- In those days there was no king in Israel, and in those days the Danites were looking for a heritage for themselves, to be their living-place; for up to that time no distribution of land had been made to them among the tribes of Israel.
- Darby Translation (DBY)
- In those days there was no king in Israel, and in those days the tribe of the Danites sought for themselves an inheritance to dwell in; for to that day [their lot] had not fallen to them for inheritance among the tribes of Israel.
- Webster's Bible (WBS)
- In those days [there was] no king in Israel: and in those days the tribe of the Danites sought for themselves an inheritance to dwell in; for to that day [all their] inheritance had not fallen to them among the tribes of Israel.
- Young's Literal Translation (YLT)
- In those days there is no king in Israel, and in those days the tribe of the Danite is seeking for itself an inheritance to inhabit, for [that] hath not fallen to it unto that day in the midst of the tribes of Israel by inheritance.
Read in context
- 1ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವದಕ್ಕೆ ತಮಗೆ ಬಾಧ್ಯತೆ ಯನ್ನು ಹುಡುಕುತ್ತಿದ್ದರು. ಯಾಕಂದರೆ ಅಂದಿನ ವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರಕಲಿಲ್ಲ.
- 2ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.
- 3ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.
Cross references
- Judges 17:6 ನ್ಯಾಯಸ್ಥಾಪಕರು 17:6ಆ ದಿವಸಗಳೊಳಗೆ ಇಸ್ರಾಯೇಲಿನಲ್ಲಿ ಅರಸನಿರಲಿಲ್ಲ; ಅವನವನು ತನ್ನ ದೃಷ್ಟಿಗೆ ಸರಿಯಾಗಿ ತೋರಿದ್ದನ್ನು ಮಾಡಿದನು.
- Judges 1:34 ನ್ಯಾಯಸ್ಥಾಪಕರು 1:34ಇದಲ್ಲದೆ ಅಮೋರಿಯರು ದಾನನ ಮಕ್ಕಳನ್ನು ತಗ್ಗಿನಲ್ಲಿ ಇಳಿಯಗೊಡದೆ ಬೆಟ್ಟಗಳಿಗೆ ಓಡಿಸಿಬಿಟ್ಟು
- Judges 19:1 ನ್ಯಾಯಸ್ಥಾಪಕರು 19:1ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
- Joshua 19:40–48 ಯೆಹೋಶುವ 19:40–48ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು. ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್, ಈರ್ಷೆಮೆಷ್ ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ, ಏಲೋನ್, ತಿಮ್ನಾ, ಎಕ್ರೋನ್, ಎಲ್ತೆಕೇ, ಗಿಬ್ಬೆತೋನ್, ಬಾಲತ್, ಯೆಹುದ್, ಬೆನೇಬೆರಕ್, ಗತ್ಮ್ಮೋನ್, ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪಕ್ಕೆ ಎದುರಾದ ಮೇರೆಯು ಸಹ. ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು. ಈ ಪಟ್ಟಣಗಳೂ ಅವುಗಳ ಗ್ರಾಮಗಳೂ ದಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.
- Judges 21:25 ನ್ಯಾಯಸ್ಥಾಪಕರು 21:25ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
Original words (Hebrew)
- days · H3117יוֹם yôwm
- king · H4428מֶלֶךְ melek
- Israel · H3478יִשְׂרָאֵל Yisrâʼêl
- days · H3117יוֹם yôwm
- tribe · H7626שֵׁבֶט shêbeṭ
- Danites · H1839דָּנִי Dânîy
- sought · H1245בָּקַשׁ bâqash
- inheritance · H5159נַחֲלָה nachălâh
- in · H3427יָשַׁב yâshab
- day · H3117יוֹם yôwm
- inheritance · H5159נַחֲלָה nachălâh
- fallen · H5307נָפַל nâphal
- among · H8432תָּוֶךְ tâvek
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl