Judges · chapter 18 · verse 12
Judges 18:12 in Kannada
ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು.
Yehooda dalliruva kiryatyaareeminalli ilukondaru. Aadadarinda aa sthalakke ee dinadavaregoo mahane daan endu kareyalpaduvadu.
Judges 18:12 in English
- King James Version (KJV)
- And they went up, and pitched in Kirjath-jearim, in Judah: wherefore they called that place Mahaneh-dan unto this day: behold, [it is] behind Kirjath-jearim.
- World English Bible (WEB)
- They went up and encamped in Kiriath Jearim in Judah. Therefore they call that place Mahaneh Dan to this day. Behold, it is behind Kiriath Jearim.
- American Standard Version (ASV)
- And they went up, and encamped in Kiriath-jearim, in Judah: wherefore they called that place Mahaneh-dan, unto this day; behold, it is behind Kiriath-jearim.
- Bible in Basic English (BBE)
- And they went up and put up their tents in Kiriath-jearim in Judah: so that place is named Mahaneh-dan to this day. It is to the west of Kiriath-jearim.
- Darby Translation (DBY)
- And they went up and encamped in Kirjath-jearim, in Judah; therefore they call that place Mahaneh-Dan to this day: behold, it is behind Kirjath-jearim.
- Webster's Bible (WBS)
- And they went up, and encamped in Kirjath-jearim, in Judah: wherefore they called that place Mahaneh-dan to this day: behold, [it is] behind Kirjath-jearim.
- Young's Literal Translation (YLT)
- And they go up and encamp in Kirjath-Jearim, in Judah, therefore they have called that place, 'Camp of Dan,' till this day; lo, behind Kirjath-Jearim.
Read in context
- 10ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
- 11ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ
- 12ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು.
- 13ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು.
- 14ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.
Cross references
- Judges 13:25 ನ್ಯಾಯಸ್ಥಾಪಕರು 13:25ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
- Joshua 15:60 ಯೆಹೋಶುವ 15:60ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
- 1 Chronicles 13:5–6 1 ಪೂರ್ವಕಾಲವೃತ್ತಾಂತ 13:5–6ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
- 2 Chronicles 1:4 2 ಪೂರ್ವಕಾಲವೃತ್ತಾಂತ 1:4ದಾವೀದನು ಕರ್ತನ ಮಂಜೂಷವನ್ನು ಕಿರ್ಯತ್ಯಾ ರೀಮಿನಿಂದ ತಾನು ಅದಕ್ಕೊಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಯಾಕಂದರೆ ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಡೇರೆಯನ್ನು ಹಾಕಿ ಸಿದ್ದನು.
- 1 Samuel 7:1 1 ಸಮುವೇಲನು 7:1ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
Original words (Hebrew)
- up · H5927עָלָה ʻâlâh
- pitched · H2583חָנָה chânâh
- Kirjath-jearim · H7157קִרְיַת יְעָרִים Qiryath Yᵉʻârîym
- Judah · H3063יְהוּדָה Yᵉhûwdâh
- called · H7121קָרָא qârâʼ
- place · H4725מָקוֹם mâqôwm
- Mahaneh-dan · H4265מַחֲנֵה־דָן Machănêh-Dân
- day · H3117יוֹם yôwm
- behind · H310אַחַר ʼachar
- Kirjath-jearim · H7157קִרְיַת יְעָרִים Qiryath Yᵉʻârîym