Judges · chapter 18 · verse 13
Judges 18:13 in Kannada
ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು.
Igo, adu kiryatyaareemina hinde iruvadu. Allinda avaru ephraayaam bettakke hogi viాkana maneya varege bandaru.
Judges 18:13 in English
- King James Version (KJV)
- And they passed thence unto mount Ephraim, and came unto the house of Micah.
- World English Bible (WEB)
- They passed from there to the hill country of Ephraim, and came to the house of Micah.
- American Standard Version (ASV)
- And they passed thence unto the hill-country of Ephraim, and came unto the house of Micah.
- Bible in Basic English (BBE)
- From there they went on to the hill-country of Ephraim and came to the house of Micah.
- Darby Translation (DBY)
- And they passed thence to mount Ephraim, and came to the house of Micah.
- Webster's Bible (WBS)
- And they passed thence to mount Ephraim, and came to the house of Micah.
- Young's Literal Translation (YLT)
- And they pass over thence [to] the hill-country of Ephraim, and come in unto the house of Micah.
Read in context
- 11ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ
- 12ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು.
- 13ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು.
- 14ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.
- 15ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
Cross references
- Judges 19:1 ನ್ಯಾಯಸ್ಥಾಪಕರು 19:1ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು.
- Judges 17:1 ನ್ಯಾಯಸ್ಥಾಪಕರು 17:1ಆದರೆ ಎಫ್ರಾಯಾಮ್ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.
- Joshua 24:30 ಯೆಹೋಶುವ 24:30ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು.
- Joshua 24:33 ಯೆಹೋಶುವ 24:33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- Judges 18:2–3 ನ್ಯಾಯಸ್ಥಾಪಕರು 18:2–3ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು. ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.