Judges · chapter 18 · verse 15
Judges 18:15 in Kannada
ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
Avaru allige hogi viాkana maneyalliruva yauvanasthanaada levi yana balige bandu avanannu vandisidaru.
Judges 18:15 in English
- King James Version (KJV)
- And they turned thitherward, and came to the house of the young man the Levite, [even] unto the house of Micah, and saluted him.
- World English Bible (WEB)
- They went over there and came to the house of the young Levite man, even to the house of Micah, and asked him how he was doing.
- American Standard Version (ASV)
- And they turned aside thither, and came to the house of the young man the Levite, even unto the house of Micah, and asked him of his welfare.
- Bible in Basic English (BBE)
- And turning from their road they came to the house of the young Levite, the house of Micah, and said to him, Is it well with you?
- Darby Translation (DBY)
- And they turned thither, and came to the house of the young man the Levite, the house of Micah, and inquired after his welfare.
- Webster's Bible (WBS)
- And they turned thitherward, and came to the house of the young man the Levite, [even] to the house of Micah, and saluted him.
- Young's Literal Translation (YLT)
- And they turn aside thither, and come in unto the house of the young man the Levite, the house of Micah, and ask of him of welfare, —
Read in context
- 13ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು.
- 14ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.
- 15ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
- 16ಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು.
- 17ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.
Cross references
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Genesis 43:27 ಆದಿಕಾಂಡ 43:27ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
- Genesis 37:14 ಆದಿಕಾಂಡ 37:14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- 2 Kings 4:26 2 ಅರಸುಗಳು 4:26ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.
- 1 Samuel 17:22 1 ಸಮುವೇಲನು 17:22ಆಗ ದಾವೀದನು ತಾನು ತಕ್ಕೊಂಡು ಬಂದದ್ದನ್ನು ಸಾಮಗ್ರಿ ಕಾಯುವವನ ಕೈಯಲ್ಲಿ ಇಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಬಳಿಗೆ ಬಂದು ಅವರನ್ನು ವಂದಿಸಿದನು.
- Luke 10:4–6 ಲೂಕನು 10:4–6ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ. ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ. ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
- Matthew 10:12–13 ಮತ್ತಾಯನು 10:12–13ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.