Judges · chapter 18 · verse 17
Judges 18:17 in Kannada
ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.
Aadare deshavannu paalati nodi banda aa aidu mandi hogi olage hokku kettida vigrahavannoo ephodannoo pratime galannoo erakada vigrahavannoo takkondaru. Aaga yaajakanoo yuddhada aayudhagalannu kattikonda aarunooru janaroo pravesha dvaaradalli nintiddaru.
Judges 18:17 in English
- King James Version (KJV)
- And the five men that went to spy out the land went up, [and] came in thither, [and] took the graven image, and the ephod, and the teraphim, and the molten image: and the priest stood in the entering of the gate with the six hundred men [that were] appointed with weapons of war.
- World English Bible (WEB)
- The five men who went to spy out the land went up, and came in there, and took the engraved image, the ephod, the teraphim, and the molten image; and the priest stood by the entrance of the gate with the six hundred men armed with weapons of war.
- American Standard Version (ASV)
- And the five men that went to spy out the land went up, and came in thither, and took the graven image, and the ephod, and the teraphim, and the molten image: and the priest stood by the entrance of the gate with the six hundred men girt with weapons of war.
- Bible in Basic English (BBE)
- Then the five men who had gone to make a search through the land, went in and took the pictured image and the ephod and the family gods and the metal image; and the priest was by the doorway with the six hundred armed men.
- Darby Translation (DBY)
- And the five men that had gone to spy out the land went up, entered in thither, [and] took the graven image, and the ephod, and the teraphim, and the molten image; and the priest stood at the entrance of the gate with the six hundred men that were girded with weapons of war.
- Webster's Bible (WBS)
- And the five men that went to explore the land went up, [and] came in thither, [and] took the graven image, and the ephod, and the teraphim, and the molten image: and the priest stood in the entrance of the gate with the six hundred men [that were] appointed with weapons of war.
- Young's Literal Translation (YLT)
- yea, the five men, those going to traverse the land, go up — they have come in thither — they have taken the graven image, and the ephod, and the teraphim, and the molten image — and the priest is standing at the opening of the gate, and the six hundred men who are girded with weapons of war —
Read in context
- 15ಅವರು ಅಲ್ಲಿಗೆ ಹೋಗಿ ವಿಾಕನ ಮನೆಯಲ್ಲಿರುವ ಯೌವನಸ್ಥನಾದ ಲೇವಿ ಯನ ಬಳಿಗೆ ಬಂದು ಅವನನ್ನು ವಂದಿಸಿದರು.
- 16ಯುದ್ಧದ ಆಯುಧಗಳನ್ನು ಕಟ್ಟಿಕೊಂಡು ದಾನನ ಗೋತ್ರದವರಾದ ಆರುನೂರು ಮಂದಿಯು ಪ್ರವೇಶ ದ್ವಾರದಲ್ಲಿ ನಿಂತರು.
- 17ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.
- 18ಅವರು ವಿಾಕನ ಮನಗೆ ಬಂದು ಏಫೋದನ್ನೂ ಪ್ರತಿಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ತಕ್ಕೊಂಡಾಗ ಯಾಜಕನು ಅವರಿಗೆ--ನೀವು ಏನು ಮಾಡುತ್ತೀರಿ ಅಂದನು.
- 19ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
Cross references
- Judges 18:14 ನ್ಯಾಯಸ್ಥಾಪಕರು 18:14ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.
- Judges 17:4–5 ನ್ಯಾಯಸ್ಥಾಪಕರು 17:4–5ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು. ಈ ವಿಾಕ ಎಂಬ ಮನುಷ್ಯನಿಗೆ ದೇವರುಗಳ ಮನೆ ಇದ್ದದರಿಂದ ಅವನು ಒಂದು ಏಫೋದನ್ನೂ ಪ್ರತಿಮೆಗಳನ್ನೂ ಮಾಡಿ ತನ್ನ ಕುಮಾರರಲ್ಲಿ ಒಬ್ಬನನ್ನು ಪ್ರತಿಷ್ಠೆಮಾಡಿದನು. ಅವನು ಇವನಿಗೆ ಯಾಜಕ ನಾದನು.
- Judges 18:2 ನ್ಯಾಯಸ್ಥಾಪಕರು 18:2ಅವರು ದೇಶವನ್ನು ಪಾಳತಿ ನೋಡಿ ಶೋಧಿಸುವದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿ ಯನ್ನು ಕರೆದು ಅವರಿಗೆ--ನೀವು ಹೋಗಿ ದೇಶವನ್ನು ಶೋಧಿಸಿರಿ ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯಾಮ್ ಬೆಟ್ಟದಲ್ಲಿರುವ ವಿಾಕನ ಮನೆಯ ಬಳಿಗೆ ಬಂದು ಅಲ್ಲಿ ಇಳುಕೊಂಡರು.
- 1 Samuel 4:11 1 ಸಮುವೇಲನು 4:11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- Isaiah 46:7 ಯೆಶಾಯ 46:7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- 1 Samuel 6:2–9 1 ಸಮುವೇಲನು 6:2–9ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿ ಹೇಳುವ ವರನ್ನೂ ಕರಿಸಿ ಕರ್ತನ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವದು ನಮಗೆ ತಿಳಿಸಿರಿ ಅಂದರು. ಅದಕ್ಕವ ರು--ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ ಅದರ ಸಂಗಡ ನಿಶ್ಚಯವಾಗಿ ಅಪರಾಧ ಕಾಣಿಕೆಯನ್ನು ಕಳುಹಿಸಿರಿ; ಆಗ ನೀವು ಸ್ವಸ್ಥ ಮಾಡಲ್ಪಡುವಿರಿ. ಆತನ ಕೈ ನಿಮ್ಮನ್ನು ಬಿಟ್ಟು ಹೋಗದೆ ಇರುವ ಕಾರಣ ನಿಮಗೆ ತಿಳಿಯಲ್ಪಡುವದು ಅಂದರು. ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ. ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು. ಐಗುಪ್ತ್ಯರೂ ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವದೇನು? ಯಾಕಂದರೆ ಆತನು ಅವರ ಮಧ್ಯದಲ್ಲಿ ಆಶ್ಚರ್ಯವಾದ ಕ್ರಿಯೆಗಳನ್ನು ನಡಿಸಿದಾಗ ಅವರು ಇಸ್ರಾಯೇಲ್ಯರನ್ನು ಹೋಗುವ ಹಾಗೆ ಕಳುಹಿಸಲಿಲ್ಲವೋ? ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ ನೊಗವನ್ನು ಹೊರದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತಕ್ಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು ಕರ್ತನ ಮಂಜೂಷವನ್ನು ತೆಗೆದು, ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ; ಆಗ ನೋಡಿರಿ. ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.
- Isaiah 46:1–2 ಯೆಶಾಯ 46:1–2ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
- Exodus 32:20 ವಿಮೋಚನಕಾಂಡ 32:20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
- Judges 6:31 ನ್ಯಾಯಸ್ಥಾಪಕರು 6:31ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ--ನೀವು ಬಾಳನಿ ಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸು ವಿರೋ? ಅವನಿಗಾಗಿ ವ್ಯಾಜ್ಯಮಾಡುವವನು ಈ ಉದಯ ಕಾಲದಲ್ಲೇ ಕೊಲ್ಲಲ್ಪಡಲಿ; ಅವನು ದೇವರಾ ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟಿದ್ದಾನೆಂದು ತನಗೋಸ್ಕರ ವ್ಯಾಜ್ಯವಾಡಲಿ ಅಂದನು.
- Micah 5:13 ಮೀಕ 5:13ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
- 2 Kings 19:18–19 2 ಅರಸುಗಳು 19:18–19ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು. ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Genesis 31:19 ಆದಿಕಾಂಡ 31:19ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
Original words (Hebrew)
- five · H2568חָמֵשׁ châmêsh
- men · H582אֱנוֹשׁ ʼĕnôwsh
- went · H1980הָלַךְ hâlak
- out · H7270רָגַל râgal
- land · H776אֶרֶץ ʼerets
- up · H5927עָלָה ʻâlâh
- in · H935בּוֹא bôwʼ
- took · H3947לָקַח lâqach
- image · H6459פֶּסֶל peçel
- ephod · H646אֵפוֹד ʼêphôwd
- teraphim · H8655תְּרָפִים tᵉrâphîym
- image · H4541מַסֵּכָה maççêkâh
- priest · H3548כֹּהֵן kôhên
- stood · H5324נָצַב nâtsab
- entering · H6607פֶּתַח pethach
- gate · H8179שַׁעַר shaʻar
- six · H8337שֵׁשׁ shêsh
- hundred · H3967מֵאָה mêʼâh
- men · H376אִישׁ ʼîysh
- appointed · H2296חָגַר châgar
- weapons · H3627כְּלִי kᵉlîy
- war · H4421מִלְחָמָה milchâmâh