Judges · chapter 18 · verse 19
Judges 18:19 in Kannada
ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
Avaru avanigeneenu summane iru; ninna baayiya mele ninna kaihaakikondu namma sangada bandu namage tandeyaagiyoo yaajakanaagiyoo iru. Neenu obbana manege yaajakanaagiruvadu olledo athavaa israayelinalli ondu gotrakkoo ondu kutumbakkoo yaajakanaagiruvadu olledo andaru.
Judges 18:19 in English
- King James Version (KJV)
- And they said unto him, Hold thy peace, lay thine hand upon thy mouth, and go with us, and be to us a father and a priest: [is it] better for thee to be a priest unto the house of one man, or that thou be a priest unto a tribe and a family in Israel?
- World English Bible (WEB)
- They said to him, “Hold your peace, put your hand on your mouth, and go with us. Be a father and a priest to us. Is it better for you to be priest to the house of one man, or to be priest to a tribe and a family in Israel?”
- American Standard Version (ASV)
- And they said unto him, Hold thy peace, lay thy hand upon thy mouth, and go with us, and be to us a father and a priest: is it better for thee to be priest unto the house of one man, or to be priest unto a tribe and a family in Israel?
- Bible in Basic English (BBE)
- And they said to him, Be quiet; say nothing, and come with us and be our father and priest; is it better for you to be priest to one man's house or to be priest to a tribe and a family in Israel?
- Darby Translation (DBY)
- And they said to him, Hold thy peace, lay thy hand upon thy mouth, and go with us, and be to us a father and a priest. Is it better for thee to be a priest for the house of one man, or to be priest for a tribe and a family in Israel?
- Webster's Bible (WBS)
- And they said to him, Hold thy peace, lay thy hand upon thy mouth, and go with us, and be to us a father and a priest: [Is it] better for thee to be a priest to the house of one man, or that thou shouldst be a priest to a tribe and a family in Israel?
- Young's Literal Translation (YLT)
- and they say to him, 'Keep silent, lay thy hand on thy mouth, and go with us, and be to us for a father and for a priest: is it better thy being a priest to the house of one man, or thy being priest to a tribe and to a family in Israel?'
Read in context
- 17ಆದರೆ ದೇಶವನ್ನು ಪಾಳತಿ ನೋಡಿ ಬಂದ ಆ ಐದು ಮಂದಿ ಹೋಗಿ ಒಳಗೆ ಹೊಕ್ಕು ಕೆತ್ತಿದ ವಿಗ್ರಹವನ್ನೂ ಏಫೋದನ್ನೂ ಪ್ರತಿಮೆ ಗಳನ್ನೂ ಎರಕದ ವಿಗ್ರಹವನ್ನೂ ತಕ್ಕೊಂಡರು. ಆಗ ಯಾಜಕನೂ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಪ್ರವೇಶ ದ್ವಾರದಲ್ಲಿ ನಿಂತಿದ್ದರು.
- 18ಅವರು ವಿಾಕನ ಮನಗೆ ಬಂದು ಏಫೋದನ್ನೂ ಪ್ರತಿಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ತಕ್ಕೊಂಡಾಗ ಯಾಜಕನು ಅವರಿಗೆ--ನೀವು ಏನು ಮಾಡುತ್ತೀರಿ ಅಂದನು.
- 19ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
- 20ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.
- 21ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.
Cross references
- Job 29:9 ಯೋಬನು 29:9ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
- Job 21:5 ಯೋಬನು 21:5ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.
- Judges 17:10 ನ್ಯಾಯಸ್ಥಾಪಕರು 17:10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
- Proverbs 30:32 ಜ್ಞಾನೋಕ್ತಿಗಳು 30:32ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
- Micah 7:16 ಮೀಕ 7:16ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
- Matthew 23:9 ಮತ್ತಾಯನು 23:9ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
- 2 Kings 6:21 2 ಅರಸುಗಳು 6:21ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ--ನನ್ನ ತಂದೆಯೇ, ನಾನು ಹೊಡೆಯಲೋ? ಹೊಡೆಯ ಲೋ? ಅಂದನು.
- Job 40:4–5 ಯೋಬನು 40:4–5ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ. ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- 2 Kings 13:14 2 ಅರಸುಗಳು 13:14ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
- 2 Kings 8:8–9 2 ಅರಸುಗಳು 8:8–9ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು. ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.
Original words (Hebrew)
- said · H559אָמַר ʼâmar
- peace · H2790חָרַשׁ chârash
- lay · H7760שׂוּם sûwm
- hand · H3027יָד yâd
- mouth · H6310פֶּה peh
- go · H3212יָלַךְ yâlak
- us · H1961הָיָה hâyâh
- father · H1אָב ʼâb
- priest · H3548כֹּהֵן kôhên
- better · H2896טוֹב ṭôwb
- priest · H3548כֹּהֵן kôhên
- house · H1004בַּיִת bayith
- one · H259אֶחָד ʼechâd
- man · H376אִישׁ ʼîysh
- priest · H3548כֹּהֵן kôhên
- tribe · H7626שֵׁבֶט shêbeṭ
- family · H4940מִשְׁפָּחָה mishpâchâh
- Israel · H3478יִשְׂרָאֵל Yisrâʼêl