Judges · chapter 18 · verse 20
Judges 18:20 in Kannada
ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.
Aaga yaajakana hrudayavu santoshapattaddarinda avanu ephodannoo prati megalannoo kettida vigrahavannoo takkondu janara madhyadalli hodanu.
Judges 18:20 in English
- King James Version (KJV)
- And the priest’s heart was glad, and he took the ephod, and the teraphim, and the graven image, and went in the midst of the people.
- World English Bible (WEB)
- The priest’s heart was glad, and he took the ephod, the teraphim, and the engraved image, and went with the people.
- American Standard Version (ASV)
- And the priest’s heart was glad, and he took the ephod, and the teraphim, and the graven image, and went in the midst of the people.
- Bible in Basic English (BBE)
- Then the priest's heart was glad, and he took the ephod and the family gods and the pictured image and went with the people.
- Darby Translation (DBY)
- Then the priest's heart was glad, and he took the ephod, and the teraphim, and the graven image, and went in the midst of the people.
- Webster's Bible (WBS)
- And the priest's heart was glad, and he took the ephod, and the teraphim, and the graven image, and went in the midst of the people.
- Young's Literal Translation (YLT)
- And the heart of the priest is glad, and he taketh the ephod, and the teraphim, and the graven image, and goeth into the midst of the people,
Read in context
- 18ಅವರು ವಿಾಕನ ಮನಗೆ ಬಂದು ಏಫೋದನ್ನೂ ಪ್ರತಿಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ತಕ್ಕೊಂಡಾಗ ಯಾಜಕನು ಅವರಿಗೆ--ನೀವು ಏನು ಮಾಡುತ್ತೀರಿ ಅಂದನು.
- 19ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
- 20ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.
- 21ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.
- 22ಅವರು ವಿಾಕನ ಮನೆಯಿಂದ ದೂರವಾಗಿ ಹೋದಾಗ ವಿಾಕನ ಮನೆಯ ಸುತ್ತಲೂ ನೆರೆಮನೆ ಗಳಲ್ಲಿರುವ ಮನುಷ್ಯರು ಕೂಡಿಕೊಂಡು ದಾನ್ಯರನ್ನು ಸಂಧಿಸಿ ಅವರನ್ನು ಕೂಗಿದರು;
Cross references
- Isaiah 56:11 ಯೆಶಾಯ 56:11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Proverbs 30:15 ಜ್ಞಾನೋಕ್ತಿಗಳು 30:15ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ.
- Judges 17:10 ನ್ಯಾಯಸ್ಥಾಪಕರು 17:10ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
- 2 Peter 2:15–16 2 ಪೇತ್ರನು 2:15–16ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
- Acts 20:33 ಅಪೊಸ್ತಲರ ಕೃತ್ಯಗಳು 20:33ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Ezekiel 13:19 ಯೆಹೆಜ್ಕೇಲನು 13:19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?