Skip to content
ThuthiThuthiThuthi
Judges · chapter 18 · verse 21

Judges 18:21 in Kannada

ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.

Avaru tirugikondu horatu chikkavarannoo saamaanugalannoo pashu galannoo tamage mundaagi kaluhisidaru.

Judges 18:21 in English

King James Version (KJV)
So they turned and departed, and put the little ones and the cattle and the carriage before them.
World English Bible (WEB)
So they turned and departed, and put the little ones, the livestock, and the goods before them.
American Standard Version (ASV)
So they turned and departed, and put the little ones and the cattle and the goods before them.
Bible in Basic English (BBE)
So they went on their way again, putting the little ones and the oxen and the goods in front of them.
Darby Translation (DBY)
And they turned and departed, and put the little ones and the cattle and the baggage before them.
Webster's Bible (WBS)
So they turned and departed, and put the little ones, and the cattle, and the furniture before them.
Young's Literal Translation (YLT)
and they turn and go, and put the infants, and the cattle, and the baggage, before them.

Read in context

  1. 19ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
  2. 20ಆಗ ಯಾಜಕನ ಹೃದಯವು ಸಂತೋಷಪಟ್ಟದ್ದರಿಂದ ಅವನು ಏಫೋದನ್ನೂ ಪ್ರತಿ ಮೆಗಳನ್ನೂ ಕೆತ್ತಿದ ವಿಗ್ರಹವನ್ನೂ ತಕ್ಕೊಂಡು ಜನರ ಮಧ್ಯದಲ್ಲಿ ಹೋದನು.
  3. 21ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.
  4. 22ಅವರು ವಿಾಕನ ಮನೆಯಿಂದ ದೂರವಾಗಿ ಹೋದಾಗ ವಿಾಕನ ಮನೆಯ ಸುತ್ತಲೂ ನೆರೆಮನೆ ಗಳಲ್ಲಿರುವ ಮನುಷ್ಯರು ಕೂಡಿಕೊಂಡು ದಾನ್ಯರನ್ನು ಸಂಧಿಸಿ ಅವರನ್ನು ಕೂಗಿದರು;
  5. 23ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು.
Read all of Judges 18

Original words (Hebrew)

Judges 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.