Judges · chapter 18 · verse 26
Judges 18:26 in Kannada
ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು.
Daanyaru tamma maarga vaagi hodaru. Aaga avaru tanaginta balishtha rendu viాkanu nodi tirugikondu tanna manege hodanu.
Judges 18:26 in English
- King James Version (KJV)
- And the children of Dan went their way: and when Micah saw that they [were] too strong for him, he turned and went back unto his house.
- World English Bible (WEB)
- The children of Dan went their way; and when Micah saw that they were too strong for him, he turned and went back to his house.
- American Standard Version (ASV)
- And the children of Dan went their way: and when Micah saw that they were too strong for him, he turned and went back unto his house.
- Bible in Basic English (BBE)
- Then the children of Dan went on their way; and when Micah saw that they were stronger than he, he went back to his house.
- Darby Translation (DBY)
- And the children of Dan went their way; and Micah saw that they were too strong for him, and he turned and went back to his house.
- Webster's Bible (WBS)
- And the children of Dan departed: and when Micah saw that they [were] too strong for him, he turned and went back to his house.
- Young's Literal Translation (YLT)
- and the sons of Dan go on their way, and Micah seeth that they are stronger than he, and turneth, and goeth back unto his house.
Read in context
- 24ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
- 25ಆದರೆ ದಾನ್ಯರು ಅವ ನಿಗೆ--ಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ, ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ, ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು.
- 26ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು.
- 27ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 28ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.