Judges · chapter 18 · verse 27
Judges 18:27 in Kannada
ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Aadare avaru viాkanu maadikondavu galannoo avanondigidda yaajakanannoo apaharisi kondu vishraantiyaagiyoo bharavasavaagiyoo idda layishina janara mele bandu avarannu kattiyinda hodedu aa pattanavannu benkiyinda suttubittaru.
Judges 18:27 in English
- King James Version (KJV)
- And they took [the things] which Micah had made, and the priest which he had, and came unto Laish, unto a people [that were] at quiet and secure: and they smote them with the edge of the sword, and burnt the city with fire.
- World English Bible (WEB)
- They took that which Micah had made, and the priest whom he had, and came to Laish, to a people quiet and unsuspecting, and struck them with the edge of the sword; then they burned the city with fire.
- American Standard Version (ASV)
- And they took that which Micah had made, and the priest whom he had, and came unto Laish, unto a people quiet and secure, and smote them with the edge of the sword; and they burnt the city with fire.
- Bible in Basic English (BBE)
- And they took that which Micah had made, and his priest, and came to Laish, to a people living quietly and without thought of danger, and they put them to the sword without mercy, burning down their town.
- Darby Translation (DBY)
- And they took that which Micah had made, and the priest that he had had, and came upon Laish, upon a people quiet and secure; and they smote them with the edge of the sword, and burned the city with fire.
- Webster's Bible (WBS)
- And they took [the things] which Micah had made, and the priest which he had, and came to Laish, to a people [that were] at quiet and secure: and they smote them with the edge of the sword, and burnt the city with fire.
- Young's Literal Translation (YLT)
- And they have taken that which Micah had made, and the priest whom he had, and come in against Laish, against a people quiet and confident, and smite them by the mouth of the sword, and the city have burnt with fire,
Read in context
- 25ಆದರೆ ದಾನ್ಯರು ಅವ ನಿಗೆ--ಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ, ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ, ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು.
- 26ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು.
- 27ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 28ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.
- 29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
Cross references
- Joshua 19:47 ಯೆಹೋಶುವ 19:47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- Judges 18:7 ನ್ಯಾಯಸ್ಥಾಪಕರು 18:7ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡು ವಾಗ ಅವರು ನಿಶ್ಚಿಂತರಾಗಿಯೂ ಚೀದೋನ್ಯರ ಹಾಗೆ ನೆಮ್ಮದಿಯಾಗಿಯೂ ಸುರಕ್ಷಿತವಾಗಿಯೂ ಇದ್ದರು; ಯಾವ ಕಾರ್ಯದಲ್ಲಾದರೂ ನಾಚಿಕೆಪಡಿಸುವದಕ್ಕೆ ಬಿಗಿಹಿಡಿಯುವ ನ್ಯಾಯಾಧಿಪತಿಯು ದೇಶದಲ್ಲಿ ಇರ ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದರು; ಯಾವ ಮನುಷ್ಯನ ಸಂಗಡವೂ ಅವರಿಗೆ ಏನೂ ಕೆಲಸವಿರಲಿಲ್ಲ.
- Judges 18:10 ನ್ಯಾಯಸ್ಥಾಪಕರು 18:10ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.
- Joshua 11:11 ಯೆಹೋಶುವ 11:11ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು.
- Deuteronomy 33:22 ಧರ್ಮೋಪದೇಶಕಾಂಡ 33:22ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
Original words (Hebrew)
- took · H3947לָקַח lâqach
- Micah · H4318מִיכָה Mîykâh
- made · H6213עָשָׂה ʻâsâh
- priest · H3548כֹּהֵן kôhên
- came · H935בּוֹא bôwʼ
- Laish · H3919לַיִשׁ Layish
- people · H5971עַם ʻam
- quiet · H8252שָׁקַט shâqaṭ
- secure · H982בָּטַח bâṭach
- smote · H5221נָכָה nâkâh
- edge · H6310פֶּה peh
- sword · H2719חֶרֶב chereb
- burnt · H8313שָׂרַף sâraph
- city · H5892עִיר ʻîyr
- fire · H784אֵשׁ ʼêsh