Skip to content
ThuthiThuthiThuthi
Judges · chapter 18 · verse 28

Judges 18:28 in Kannada

ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.

Adu cheedonige dooravaagi ddadarindaloo yaava manushyana sangadavaadaroo avarige kelasavilladdarindaloo tappisuvavaru yaaroo iralilla. Aa pattanavu betrehobige saviాpavaada tagginalli ittu.

Judges 18:28 in English

King James Version (KJV)
And [there was] no deliverer, because it [was] far from Zidon, and they had no business with [any] man; and it was in the valley that [lieth] by Beth-rehob. And they built a city, and dwelt therein.
World English Bible (WEB)
There was no deliverer, because it was far from Sidon, and they had no dealings with anyone else; and it was in the valley that lies by Beth Rehob. They built the city and lived in it.
American Standard Version (ASV)
And there was no deliverer, because it was far from Sidon, and they had no dealings with any man; and it was in the valley that lieth by Beth-rehob. And they built the city, and dwelt therein.
Bible in Basic English (BBE)
And they had no saviour, because it was far from Zidon, and they had no business with Aram; and it was in the valley which is the property of Beth-rehob. And building up the town again they took it for their living-place.
Darby Translation (DBY)
And there was no deliverer, for it was far from Zidon, and they had nothing to do with [any] man; and it [lay] in the valley that is by Beth-rehob. And they built the city and dwelt therein.
Webster's Bible (WBS)
And [there was] no deliverer, because it [was] far from Zidon, and they had no business with [any] man; and it was in the valley that [lieth] by Beth-rehob. And they built a city and dwelt in it.
Young's Literal Translation (YLT)
and there is no deliverer, for it [is] far off from Zidon, and they have no word with [any] man, and it [is] in the valley which [is] by Beth-Rehob; and they build the city, and dwell in it,

Read in context

  1. 26ದಾನ್ಯರು ತಮ್ಮ ಮಾರ್ಗ ವಾಗಿ ಹೋದರು. ಆಗ ಅವರು ತನಗಿಂತ ಬಲಿಷ್ಠ ರೆಂದು ವಿಾಕನು ನೋಡಿ ತಿರುಗಿಕೊಂಡು ತನ್ನ ಮನೆಗೆ ಹೋದನು.
  2. 27ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
  3. 28ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.
  4. 29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
  5. 30ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
Read all of Judges 18

Cross references

Original words (Hebrew)

Judges 18:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.