Judges · chapter 18 · verse 29
Judges 18:29 in Kannada
ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
Alli avaru pattanavannu katti adaralli vaasavaagiddaru. Aadare pattanakke israayelige huttida tamma tandeyaada daanana hesarina haageye daananu endu hesarittaru.
Judges 18:29 in English
- King James Version (KJV)
- And they called the name of the city Dan, after the name of Dan their father, who was born unto Israel: howbeit the name of the city [was] Laish at the first.
- World English Bible (WEB)
- They called the name of the city Dan, after the name of Dan their father, who was born to Israel; however the name of the city used to be Laish.
- American Standard Version (ASV)
- And they called the name of the city Dan, after the name of Dan their father, who was born unto Israel: howbeit the name of the city was Laish at the first.
- Bible in Basic English (BBE)
- And they gave the town the name of Dan, after Dan their father, who was the son of Israel: though the town had been named Laish at first.
- Darby Translation (DBY)
- And they called the name of the city Dan, after the name of Dan their father, who was born to Israel; howbeit Laish was the name of the city at the first.
- Webster's Bible (WBS)
- And they called the name of the city Dan, after the name of Dan their father, who was born to Israel: but the name of the city [was] Laish at the first.
- Young's Literal Translation (YLT)
- and call the name of the city Dan, by the name of Dan their father, who was born to Israel; and yet Laish [is] the name of the city at the first.
Read in context
- 27ಆದರೆ ಅವರು ವಿಾಕನು ಮಾಡಿಕೊಂಡವು ಗಳನ್ನೂ ಅವನೊಂದಿಗಿದ್ದ ಯಾಜಕನನ್ನೂ ಅಪಹರಿಸಿ ಕೊಂಡು ವಿಶ್ರಾಂತಿಯಾಗಿಯೂ ಭರವಸವಾಗಿಯೂ ಇದ್ದ ಲಯಿಷಿನ ಜನರ ಮೇಲೆ ಬಂದು ಅವರನ್ನು ಕತ್ತಿಯಿಂದ ಹೊಡೆದು ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 28ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು.
- 29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
- 30ಆದರೆ ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರು ಇತ್ತು. ಆಗ ದಾನನ ಮಕ್ಕಳು ಆ ಕೆತ್ತಿದ ವಿಗ್ರಹವನ್ನು ತಮಗೆ ಸ್ಥಾಪಿಸಿಕೊಂಡರು. ಮನಸ್ಸೆಯ ಮೊಮ್ಮಗನೂ ಗೆರ್ಷೋಮನ ಮಗನೂ ಯೋನಾ ತಾನನೂ ಅವನ ಮಕ್ಕಳೂ ಆ ದೇಶದವರು ಸೆರೆಯಾಗಿ ಒಯ್ಯಲ್ಪಡುವ ದಿವಸದ ವರೆಗೂ ದಾನನ ಗೋತ್ರದ ವರಿಗೆ ಯಾಜಕರಾಗಿದ್ದರು.ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
- 31ದೇವರ ಮನೆ ಶಿಲೋವಿ ನಲ್ಲಿ ಇರುವ ಮಟ್ಟಿಗೂ ವಿಾಕನು ಮಾಡಿದ ವಿಗ್ರಹ ವನ್ನು ಅವರು ಇಟ್ಟುಕೊಂಡಿದ್ದರು.
Cross references
- Joshua 19:47 ಯೆಹೋಶುವ 19:47ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.
- Genesis 14:14 ಆದಿಕಾಂಡ 14:14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
- 1 Kings 15:20 1 ಅರಸುಗಳು 15:20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- Genesis 30:6 ಆದಿಕಾಂಡ 30:6ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
- 1 Kings 12:29–30 1 ಅರಸುಗಳು 12:29–30ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- 2 Samuel 17:11 2 ಸಮುವೇಲನು 17:11ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
Original words (Hebrew)
- called · H7121קָרָא qârâʼ
- name · H8034שֵׁם shêm
- city · H5892עִיר ʻîyr
- Dan · H1835דָּן Dân
- name · H8034שֵׁם shêm
- Dan · H1835דָּן Dân
- father · H1אָב ʼâb
- born · H3205יָלַד yâlad
- Israel · H3478יִשְׂרָאֵל Yisrâʼêl
- howbeit · H199אוּלָם ʼûwlâm
- name · H8034שֵׁם shêm
- city · H5892עִיר ʻîyr
- Laish · H3919לַיִשׁ Layish
- first · H7223רִאשׁוֹן riʼshôwn